ಕಾರ್ಮಿಕನ ಮೊಬೈಲ್‌ಗೆ ಕರೆ ಮಾಡಿದ ಚಿನ್ನದಂಗಡಿ ಮಾಲೀಕನಿಗೆ ಕಾದಿತ್ತು ಆಘಾತ, ಠಾಣೆಗೆ ದೌಡು
SHIVAMOGGA LIVE NEWS | 5 JANUARY 2024 SHIMOGA : ಆಭರಣದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಲಕ್ಷಾಂತರ ಮೌಲ್ಯದ ಗಟ್ಟಿ ಬಂಗಾರದ ಜೊತೆಗೆ ಕಣ್ಮರೆಯಾಗಿದ್ದಾನೆ. ಬಂಗಾರ ಪಾಲಿಶ್ ಮಾಡಿಸಿಕೊಂಡು ಬರುವುದಾಗಿ ತಿಳಿಸಿ ಹೋದವನು ಮತ್ತೆ ಹಿಂತಿರುಗಿಲ್ಲ ಎಂದು ಆರೋಪಿಸಿ ಮಾಲೀಕ ದೂರು ನೀಡಿದ್ದಾರೆ. ಏನಿದು ಪ್ರಕರಣ? ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿರುವ ಜ್ಯುವೆಲ್ಲರಿ ಶಾಪ್‌ನಲ್ಲಿ ಘಟನೆ ನಡೆದಿದೆ. 130 ಗ್ರಾಂ 680 ಮಿಲಿ ತೂಗದ ಬಂಗಾರದ ಗಟ್ಟಿಯನ್ನು ಡಿ.28ರಂದು ತಮ್ಮ ಅಂಗಡಿಯ ಕೆಲಸಗಾರ ಅದಿತ್ತೋ ಮಾಜಿ … Read more