ಶಿವಮೊಗ್ಗ ಜಿಲ್ಲೆಯ ಮುಖ್ಯಮಂತ್ರಿಗಳಿಗೆ ಸಿಗಲಿಲ್ಲ ಪೂರ್ಣಾವಧಿ ಅಧಿಕಾರ, ಯಾರೆಲ್ಲ ಎಷ್ಟು ದಿನ ಅಧಿಕಾರದಲ್ಲಿದ್ದರು?

260721 CMs Of Shimoga District 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021 ಅಧಿಕ ಸಂಖ್ಯೆಯ ಮುಖ್ಯಮಂತ್ರಿಗಳನ್ನು ರಾಜ್ಯಕ್ಕೆ ನೀಡಿದ ಹೆಮ್ಮೆ ಶಿವಮೊಗ್ಗ ಜಿಲ್ಲೆಯದ್ದು. ಆದರೆ ಈ ಜಿಲ್ಲೆಯಿಂದ ಆಯ್ಕೆಯಾಗಿ ಹೋಗಿ, ಸಿಎಂ ಆದವರು ಪೂರ್ಣಾವಧಿ ಅಧಿಕಾರ ನಡೆಸಲು ಆಗಲಿಲ್ಲ. ಇವತ್ತು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮತ್ತೊಮ್ಮೆ ಅರ್ಧಕ್ಕೆ ಸಿಎಂ ಸ್ಥಾನ ಮೊಟಕಾದಂತಾಗಿದೆ. 73 ದಿನಕ್ಕಷ್ಟೆ ಸಿಎಂ ಮೈಸೂರು ರಾಜ್ಯವಾಗಿದ್ದ ಸಂದರ್ಭ, ತೀರ್ಥಹಳ್ಳಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಡಿದಾಳು ಮಂಜಪ್ಪ ಅವರು ಮುಖ್ಯಮಂತ್ರಿ ಗಾದಿಗೆ ಏರಿದರು. … Read more