ತೀರ್ಥಹಳ್ಳಿ ಠಾಣೆ ಇನ್ಸ್ ಪೆಕ್ಟರ್ ವರ್ಗಾವಣೆ, ಹೊಸ ಇನ್ಸ್ ಪೆಕ್ಟರ್ ಯಾರು?

police cap

SHIVAMOGGA LIVE NEWS | INSPECTOR | 16 ಮೇ 2022 ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ ಪೆಕ್ಟರ್’ಗಳ ವರ್ಗಾವಣೆ ಮಾಡಲಾಗಿದೆ. 37 ಇನ್ಸ್ ಪೆಕ್ಟರ್’ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ತೀರ್ಥಹಳ್ಳಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅವರನ್ನು ವರ್ಗಾಯಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಗೆ ಜೆ.ಅಶ್ವಥಗೌಡ ಅವರನ್ನು ವರ್ಗಾಯಿಸಲಾಗಿದೆ. ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆ ಆದೇಶದಲ್ಲಿದ್ದ ಅಶ್ವಥಗೌಡ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಇನ್ನು, ಕಳೆದ ಎರಡು ವರ್ಷದಿಂದ ತೀರ್ಥಹಳ್ಳಿ … Read more