ತಹಶೀಲ್ದಾರ್ ಕೊಠಡಿ ಬಾಗಿಲಲ್ಲಿ ಕುಳಿತು ಶಾಸಕ ಆರಗ ಜ್ಞಾನೇಂದ್ರ ಪ್ರತಿಭಟನೆ, ಕಾರಣವೇನು?
SHIVAMOGGA LIVE NEWS | 20 JUNE 2024 THIRTHAHALLI : ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ ತಹಶೀಲ್ದಾರ್ ಕೊಠಡಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ (Protest) ನಡೆಸಿದರು. ಜಿಲ್ಲಾಧಿಕಾರಿಗೆ ಕರೆ ಮಾಡಿ ತಾಲೂಕು ಕಚೇರಿ ಆಡಳಿತ ಸುಧಾರಣೆ ಮಾಡ್ತೀರೋ ಇಲ್ಲವೋ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆರಗ ಆಕ್ರೋಶಕ್ಕೆ ಕಾರಣವೇನು? ‘ಇಂಗ್ಲಿಷ್ ಭಾಷೆಯಲ್ಲಿ ಜಾತಿ ಪ್ರಮಾಣ ಪತ್ರ ಪಡೆಯಲು ದಲಿತ ಮಹಿಳೆಯೊಬ್ಬರು 4 ತಿಂಗಳಿನಿಂದ ಕಚೇರಿಗೆ ಬರುತ್ತಿದ್ದಾರೆ. ಇನ್ನೂ ಪ್ರಮಾಣ ಪತ್ರ ಸಿಕ್ಕಿಲ್ಲ. … Read more