ಶಿವಮೊಗ್ಗದಲ್ಲಿ ಟೆಕ್‌ಝೋನ್ ನ್ಯಾಷನಲ್ಸ್, ಸಾವಿರ ಸಾವಿರ ವಿದ್ಯಾರ್ಥಿಗಳು ಭಾಗಿ, ಏನಿದು ಕಾರ್ಯಕ್ರಮ?
ಶಿವಮೊಗ್ಗ: ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನ.10 ಮತ್ತು 11 ರಂದು ಎರಡು ದಿನಗಳ ಕಾಲ ರಾಷ್ಟ್ರಮಟ್ಟದ ತಾಂತ್ರಿಕ ಉತ್ಸವ ‘ಟೆಕ್‌ಝೋನ್ ನ್ಯಾಷನಲ್ಸ್ 2025’ (tech zone) ಕಾರ್ಯಕ್ರಮ ಆಯೋಜಿಸಲಾಗಿದೆ. ನ.10ರ ಬೆಳಗ್ಗೆ 9.30 ಕ್ಕೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಹೊಸೂರಿನ ಅಧಿಯಮಾನ್ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ಹಾಗೂ ದಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಅಧ್ಯಕ್ಷ ಡಾ.ಜಿ.ರಂಗನಾಥ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದು, ಸಹ ಕಾರ್ಯದರ್ಶಿ … Read more