ಶಿವಮೊಗ್ಗದ JNN ಕಾಲೇಜಿನಲ್ಲಿ ಟೆಕ್ ಜೋನ್ ಸಮಾರೋಪ, ಯಾರೆಲ್ಲ ಏನೆಲ್ಲ ಸಲಹೆ ನೀಡಿದರು?
ಶಿವಮೊಗ್ಗ: ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಅನನ್ಯ ಮಂಟಪದಲ್ಲಿ ರಾಜ್ಯಮಟ್ಟದ ಇಂಜಿನಿಯರಿಂಗ್ ಅಂತರ ಕಾಲೇಜುಗಳ ತಾಂತ್ರಿಕ ಸ್ಪರ್ಧೆ ‘ಟೆಕ್ ಜೋನ್’ (Tech Zone) ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಜಾನ್ವಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಯಾರೆಲ್ಲ ಏನೆಲ್ಲ ಹೇಳಿದರು? ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್ಇಎಸ್ ಆಜೀವ ಸದಸ್ಯ … Read more