ಶಿವಮೊಗ್ಗದ ವಿದ್ಯಾರ್ಥಿನಿ ರಾಜ್ಯಕ್ಕೆ ಫಸ್ಟ್, ತಾಯಿಯಂತೆ ರ್ಯಾಂಕ್ ಗಳಿಸಿದ ಮಾಜಿ MLA ಮೊಮ್ಮಗಳು
ಶಿವಮೊಗ್ಗ: ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ ಸಾಲೇರ ಅವರು ಎಂಬಿಎ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಪ್ರಥಮ (First Rank) ರ್ಯಾಂಕ್ ಪಡೆದು ನಾಲ್ಕು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಮತ್ತೋರ್ವ ವಿದ್ಯಾರ್ಥಿ ಸಂಜಯ್ ಎಂ.ವಿ ಅವರು ಎಂಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ್ಯಾಂಕ್ ಗಳಿಸಿದ್ದಾರೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಅವರು ಸಂತಸ ವ್ಯಕ್ತಪಡಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ … Read more