‘ಶಿವಮೊಗ್ಗ ನಗರಕ್ಕೆ ಮಂಜೂರಾಗಿದ್ದ ಸರ್ಕಾರಿ ಬಸ್ಸುಗಳು ಎಲ್ಲಿ?’

Former-MLA-KB-Prasanna-Kumar-Questions-About-KSRTC-JNurm-Buses

SHIVAMOGGA LIVE | 11 JULY 2023 SHIMOGA : ಜೆ-ನರ್ಮ್ ಯೋಜನೆ ಅಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿದ್ದ ಸರ್ಕಾರಿ ಬಸ್ಸುಗಳು ಕಾಣಿಸುತ್ತಿಲ್ಲ. ಈ ಕುರಿತು ನೂತನ ಶಾಸಕ ಎಸ್‌.ಎನ್.ಚನ್ನಬಸಪ್ಪ ಗಮನ ಹರಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್‌, ಈ ಹಿಂದೆ ರಾಮಲಿಂಗಾರೆಡ್ಡಿ ಅವರು ಸಾರಿಗೆ ಸಚಿವರಾಗಿದ್ದಾಗ ಶಿವಮೊಗ್ಗ ನಗರಕ್ಕೆ  ಸಾರಿಗೆ ಬಸ್ಸುಗಳನ್ನು ಮಂಜೂರು ಮಾಡಿದ್ದರು. ಈಗ ಒಂದೇ ಒಂದು ಬಸ್‌ ಕೂಡ ಕಾಣಿಸುತ್ತಿಲ್ಲ ಎಂದು ಆರೋಪಿಸಿದರು. ಈ … Read more