ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ, 50 ಸಾವಿರ ಹುದ್ದೆಗಳಿಗೆ ಸಂದರ್ಶನ, ಈಗಲೆ ಹೆಸರು ನೋಂದಣಿಗೆ ಸೂಚನೆ

jobs news shivamogga live

SHIVAMOGGA LIVE NEWS | 15 FEBRUARY 2024 SHIMOGA : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳಬಹುದು. ವಿವಿಧ ಕ್ಷೇತ್ರಗಳಲ್ಲಿ 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ ಲಭ್ಯವಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, … Read more

ವಿದೇಶದಲ್ಲಿ ಕೆಲಸ, ಒಂದೂವರೆ ವರ್ಷದಿಂದ ನಂಬಿ ಕುಳಿತ ಶಿವಮೊಗ್ಗದ ಯುವಕರು, ಮುಂದೇನಾಯ್ತು?

Kote Police station building

SHIVAMOGGA LIVE NEWS | 20 JANUARY 2024 SHIMOGA : ವಿದೇಶದಲ್ಲಿ ಕೆಲಸ ಮತ್ತು ವೀಸಾ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ನಾಲ್ವರು ಯುವಕರಿಂದ 4.23 ಲಕ್ಷ ರೂ. ಹಣ ಪಡೆದು ವಂಚಿಸಲಾಗಿದೆ. ಒಂದೂವರೆ ವರ್ಷವಾದರೂ ಕೆಲಸ, ವೀಸಾ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ವಂಚಿಸಲಾಗಿದೆ. ಈ ಸಂಬಂಧ ರಾಯಚೂರಿನ ಸಯ್ಯದ್‌ ಜಾಹೀರುದ್ದೀನ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಸಯ್ಯದ್‌ ಜಾಹೀರುದ್ದೀನ್‌ ಎಂಬಾತ ಶಿವಮೊಗ್ಗದ ನಾಲ್ವರು ಯುವಕರಿಗೆ ವಿದೇಶದಲ್ಲಿ ಕೆಲಸ ಮತ್ತು ವೀಸಾ ಕೊಡಿಸುವುದಾಗಿ ನಂಬಿಸಿ … Read more

SHIMOGA JOBS | ಶಿವಮೊಗ್ಗದ ಪ್ರತಿಷ್ಠಿತ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

jobs news shivamogga live

SHIVAMOGGA LIVE NEWS | 1 DECEMBER 2023 SHIMOGA : ಶಿವಮೊಗ್ಗದ ರಾಯಲ್ ಎನ್ ಫೀಲ್ಡ್ ಷೋ ರೂಂನಲ್ಲಿ (showroom) ಉದ್ಯೋಗವಕಾಶವಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 4 ಮಂದಿ sales executive (ಮಹಿಳೆಯರು), 4 ಮಂದಿ service advisor (ಪುರುಷರು), 4 technician ಬೇಕಾಗಿದ್ದಾರೆ.  ಆಸಕ್ತರು ಸಂಪರ್ಕಿಸಿ : 9986227869, 9916239855 ಇದನ್ನೂ ಓದಿ- ಕುವೆಂಪು ರಸ್ತೆಯಲ್ಲಿ ಕಾರ್‌ ಪಾರ್ಕಿಂಗ್‌ಗೆ ದಿನ ನಡೆಯುತ್ತೆ ಸ್ಪರ್ಧೆ, ನಿತ್ಯ ಒಂದಿಲ್ಲೊಂದು ಕಿರಿಕ್‌, ಏನೇನೆಲ್ಲ ಸಮಸ್ಯೆ ಆಗ್ತಿದೆ?

ಹೊಸಮನೆಯಲ್ಲಿ ವಿದ್ಯುತ್‌ ಕಂಬದ ಕಂಬಿಗಳಿಂದ ಅಪಾಯ | ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಕ್ಕೆ ಸಂದರ್ಶನ – 1 MIN NEWS

151123-Electric-Pole-rod-in-Hosamane-road.webp

SHIVAMOGGA LIVE NEWS | 15 NOVEMBER 2023 ವಿದ್ಯುತ್‌ ಕಂಬದ ಸರಳುಗಳಿಂದ ಅಪಾಯ SHIMOGA : ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಭೂಗತ ಕೇಬಲ್‌ ಅಳವಡಿಸಲಾಗಿದ್ದು ವಿವಿಧ ಬಡಾವಣೆಯಲ್ಲಿ ವಿದ್ಯುತ್‌ ಕಂಬಗಳನ್ನು ತೆರವು ಮಾಡಲಾಗಿದೆ. ಆದರೆ ಹೊಸಮನೆ 1ನೇ ಅಡ್ಡರಸ್ತೆಯ ಗಜಾನನ ಏಜನ್ಸಿ ಮುಂಭಾಗ ವಿದ್ಯುತ್‌ ಕಂಬ ತೆರವು ಮಾಡಲಾಗಿದೆ. ಆದರೆ ಕೆಳ ಭಾಗದಲ್ಲಿ ಕಬ್ಬಿಣದ ಸರಳು ಹಾಗೆ ಬಿಡಲಾಗಿದೆ. ಈ ಸಂಬಂಧ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಂಪೂರ್ಣವಾಗಿ ತೆರವು ಮಾಡಿಬೇಕು ಎಂದು ಆಗ್ರಹಿಸಿದ್ದಾರೆ. ಸಿಎಂ, ಸಚಿವರ … Read more

ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ರೂ. ವಂಚನೆ, ಹೇಗಾಯ್ತು ಮೋಸ? ಏನಿದು ಪ್ರಕರಣ?

crime name image

SHIVAMOGGA LIVE NEWS | 3 NOVEMBER 2023 SHIMOGA : ನ್ಯಾಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ರಾಣೆಬೆನ್ನೂರಿನ ದಂಪತಿಗೆ ವ್ಯಕ್ತಿಯೊಬ್ಬ 30 ಲಕ್ಷ ರೂ. ವಂಚಿಸಿದ (Job Scam) ಆರೋಪ ಕೇಳಿ ಬಂದಿದೆ. ಕೊಟ್ಟ ಹಣವು ಸಿಗದೆ, ಕೆಲಸವು ದೊರೆಯದೆ ಆತಂಕಕ್ಕೀಡಾದ ದಂಪತಿ ದೂರು ನೀಡಿದ್ದಾರೆ. ಕೋವಿಡ್‌ ಸಂದರ್ಭ ರಾಣೆಬೆನ್ನೂರಿನ ಕಿರಣ್‌ ಮತ್ತು ದೀಪಾ ದಂಪತಿ ಬೆಂಗಳೂರಿನಲ್ಲಿ ಕೆಲಸ ಕಳೆದುಕೊಂಡರು. ತಮ್ಮೂರಿಗೆ ಮರಳಿ ಜೀವನ ನಡೆಸುತ್ತಿದ್ದರು. ಶಿವಮೊಗ್ಗದಲ್ಲಿರುವ ಸಂಬಂಧಿಯೊಬ್ಬರ ಅಂಗಡಿ ಬಳಿ ಬಂದಾಗ ವೆಂಕಟರೆಡ್ಡಿ ಎಂಬಾತನ … Read more

JOBS – ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ಹೊರಗುತ್ತಿಗೆ ಆಧಾರದಲ್ಲಿ ನೇಮಕಕ್ಕೆ ಅರ್ಜಿ ಆಹ್ವಾನ

Shimoga-Jobs-General-Image

SHIVAMOGGA LIVE NEWS | 20 OCTOBER 2023 SHIMOGA : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ (Out Source) ಆಧಾರದಲ್ಲಿ ಅಭ್ಯರ್ಥಿಗಳ ನೇಮಕಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ- ಗಾಜನೂರು ಜವಾಹರ ನವೋದಯ ಶಾಲೆ 9, 11ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತಾಂತ್ರಿಕ ಸಹಾಯಕರು … Read more

SHIMOGA JOBS – ಚಿಟ್ಸ್‌ ಸಂಸ್ಥೆಯಲ್ಲಿ ಮಹಿಳೆಯರಿಗೆ ಕೆಲಸ | ಎರಡು ಶೋ ರೂಂಗಳಲ್ಲಿ ಪುರುಷರಿಗೆ ಅವಕಾಶ

Shimoga-Jobs-General-Image

SHIVAMOGGA LIVE NEWS | 6 SEPTEMBER 2023 SHIMOGA : ನಗರದ ವಿವಿಧೆಡೆ ಉದ್ಯೋಗವಕಾಶಗಳಿವೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಅಥವಾ ಉದ್ಯೋಗ (shimoga jobs) ಮಾಹಿತಿ ಇರುವ ಜಾಹೀರಾತಿನ ಕೆಳಗಿನವರ ಮೊಬೈಲ್‌ ನಂಬರ್‌ ಸಂಪರ್ಕಿಸಬಹುದು. ಉದ್ಯೋಗ 1 : ಸಹ್ಯಾದ್ರಿ ಚಿಟ್‌ ಫಂಡ್ಸ್‌ ಶಿವಮೊಗ್ಗದ ಸಹ್ಯಾದ್ರಿ ಚಿಟ್‌ ಫಂಡ್ಸ್‌ ಸಂಸ್ಥೆಯಲ್ಲಿ ಅಸಿಸ್ಟೆಂಟ್‌ ಅಕೌಂಟೆಂಟ್‌ ಹುದ್ದೆಗಳು ಖಾಲಿ ಇದೆ. ಮಹಿಳೆಯರಿಗೆ ಮಾತ್ರ ಅವಕಾಶ. ಹೆಚ್ಚಿನ ಮಾಹಿತಿ ಮತ್ತು ದೂರವಣಿ ಸಂಪರ್ಕದ ವಿವರಕ್ಕೆ ಈ ಕೆಳಗಿರುವ ಸಹ್ಯಾದ್ರಿ ಚಿಟ್‌ … Read more

‘ಲೈಕ್‌, ಷೇರ್‌ ಮಾಡಿ, ಹಣ ಗಳಿಸಿʼ, ನಂಬಿದ ಶಿವಮೊಗ್ಗದ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಕಾದಿತ್ತು ಆಘಾತ

Online-Fraud-In-Shimoga

SHIVAMOGGA LIVE NEWS | 16 AUGUST 2023 SHIMOGA : ಪಾರ್ಟ್‌ ಟೈಮ್‌ ಉದ್ಯೋಗ (Job) ಹುಡುಕುತ್ತಿದ್ದ ಸಾಫ್ಟ್‌ ವೇರ್‌ ಇಂಜಿನಿಯರ್‌ (Software Engineer) ಒಬ್ಬರು ಆನ್‌ಲೈನ್‌ (Online) ವಂಚಕರ ಬಲೆಗೆ ಬಿದ್ದು 29 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ವಿಡಿಯೋ ಲೈಕ್‌ ಮಾಡಿ, ಷೇರ್‌ ಮಾಡಿ ಹಣ ಗಳಿಸಿ ಎಂದು ನಂಬಿಸಿ, ಬಳಿಕ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದೆ. ಹೇಗಾಯ್ತು ವಂಚನೆ? ಶಿವಮೊಗ್ಗ ಜಿಲ್ಲೆಯ ಸಾಫ್ಟ್‌ ವೇರ್‌ ಇಂಜಿನಿಯರ್‌ (ಹೆಸರು, ಊರು ಗೌಪ್ಯ) ಒಬ್ಬರು ಪಾರ್ಟ್‌ … Read more

ಶಿವಮೊಗ್ಗದಲ್ಲಿ JOB FAIR, ಇನ್ಫೋಸಿಸ್, ಬೆಂಗಳೂರು ಏರ್ ಪೋರ್ಟ್ ಸೇರಿ 40ಕ್ಕೂ ಹೆಚ್ಚು ಕಂಪನಿ ಭಾಗಿ, ನೋಂದಣಿ ಶುರು

MLA-DS-Arun-VC-Veerabhadrappa-Sahyadri-College-Shimoga

SHIVAMOGGA LIVE NEWS | 24 JANUARY 2023 SHIMOGA | ಕುವೆಂಪು ವಿಶ್ವವಿದ್ಯಾಲಯ, ಬೆಂಗಳೂರಿನ ಗೆಟ್ ಲೆಕ್ಟ್ ಯುನಿಕ್ಲಬ್ ವತಿಯಿಂದ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಯೋಗ ಮೇಳ (JOB FAIR) ಆಯೋಜಿಸಲಾಗಿದೆ. ರಾಜ್ಯ ಮತ್ತು ದೇಶದ 40ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು, ಫೆ.4ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ … Read more

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ ಓದಿದವರಿಗೆ ನೇರ ಸಂದರ್ಶನದ ಮೂಲಕ ಉದ್ಯೋಗ

jobs news shivamogga live

ಶಿವಮೊಗ್ಗ| ಜಿಲ್ಲಾ ಉದ್ಯೋಗ (UDYOGA MELA) ವಿನಿಮಯ ಕೇಂದ್ರದ ವತಿಯಿಂದ ಶಿವಮೊಗ್ಗದಲ್ಲಿ ಆಗಸ್ಟ್ 12ರಂದು ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಲಾಗಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸುತ್ತಿವೆ. ಆ.12ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯಲ್ಲಿ ಉದ್ಯೋಗ ಮೇಳ  (UDYOGA MELA) ನಡೆಯಲಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಸೇರಿದಂತೆ ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ತಮ್ಮ ಬಯೋಡಾಟಾ ಮತ್ತು … Read more