JOB NEWS | ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ, ಯಾರೆಲ್ಲ ಪಾಲ್ಗೊಳ್ಳಬಹುದು?
SHIVAMOGGA LIVE NEWS | SHIMOGA | 25 ಜುಲೈ 2022 ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜುಲೈ 28ರಂದು ಉದ್ಯೋಗ ಮೇಳ ನೇರ ಸಂದರ್ಶನ (JOB) ಆಯೋಜಿಸಲಾಗಿದೆ. ಉದ್ಯೋಗ ವಿನಿಯಮ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಜು.28ರಂದ ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆರಂಭವಾಗಲಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿದವರು ಪಾಲ್ಗೊಳ್ಳಬಹುದಾಗಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಕಂಪನಿಗಳು … Read more