ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಧರ್ಮದರ್ಶಿ ಪಾರು, ಸಹೋದರ ಸಾವು

Omni-KSRTC-Bus-Vadanbail-Dharmadarshi

SAGARA | ಓಮ್ನಿ ಕಾರು ಮತ್ತು KSRTC ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದು, ಶ್ರೀಕ್ಷೇತ್ರ ವಡನ್ ಬೈಲು (Vadanbail) ಧರ್ಮದರ್ಶಿ ಅವರಿಗೆ ಗಂಭೀರ ಗಾಯವಾಗಿದೆ. ದೇವಯ್ಯ (70) ಮೃತ ದುರ್ದೈವಿ. ಶ್ರೀಕ್ಷೇತ್ರ ವಡನ್ ಬೈಲು (Vadanbail) ಧರ್ಮದರ್ಶಿ ಹೆಚ್.ಎಂ.ವೀರರಾಜ ಜೈನ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಜೋಗದ ಶಿರೂರು ಕೆರೆ ಸೇತುವೆ ಮೇಲೆ ಘಟನೆ ಸಂಭವಿಸಿದೆ. ಶ್ರೀಕ್ಷೇತ್ರ ವಡನ್ ಬೈಲು ಧರ್ಮದರ್ಶಿ ಹೆಚ್.ಎಂ.ವೀರರಾಜ ಜೈನ್ ಅವರು ಸಹೋದರ ದೇವಯ್ಯ ಅವರೊಂದಿಗೆ ಕಾರ್ಗಲ್’ಗೆ ತರಳುತ್ತಿದ್ದರು. ಸಹಕಾರ … Read more

ಸಾಗರದಲ್ಲಿ ಗುಡುಗು ಸಹಿತ ಭಾರಿ ಮಳೆಗೆ ಧರೆಗುರುಳಿದ ಮರ

tree-fall-during-Rain-at-sagara.

SHIVAMOGGA LIVE NEWS | 28 ಮಾರ್ಚ್ 2022 ಸಾಗರದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಕೆಲವು ಕಡೆ ಮರಗಳು ಧರೆಗುರುಳಿವೆ. ಭಾನುವಾರ ಸಾಗರದಲ್ಲಿ ಜೋರು ಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಜೋರು ಮಳೆಯಿಂದಾಗಿ ಚರಂಡಿಗಳು ತುಂಬಿ ರಸ್ತೆಗಳ ಮೇಲೆ ನೀರು ಹರಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜೋಗ ರಸ್ತೆಯಲ್ಲಿ ಉರುಳಿದ ಮರ ಭಾರಿ ಗಾಳಿ, ಮಳೆಗೆ ಸಾಗರದ JOG ರಸ್ತೆಯಲ್ಲಿ ಮರ ಧೆರೆಗುರುಳಿತು. ವಾಹನ ಸಂಚಾರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಯಿತು. … Read more

ಕಾರ್ಗಲ್ ಪಟ್ಟಣ ಸಂಪೂರ್ಣ ಸ್ಥಬ್ಧ, ರಸ್ತೆಗಳು ಖಾಲಿ ಖಾಲಿ

080122 Kargal Weekend Curfew in Sagara

ಶಿವಮೊಗ್ಗದ ಲೈವ್.ಕಾಂ | KARGAL NEWS | 8 ಜನವರಿ 2022 ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕಾರ್ಗಲ್ ಪಟ್ಟಣ ಸಂಪೂರ್ಣ ಸ್ಥಬ್ಧವಾಗಿದೆ. ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಮಾಡಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಪಿಎಸ್ಐ ತಿರುಮಲೇಶ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಗಲ್ ಪಟ್ಟಣದಲ್ಲಿ ಗಸ್ತು ಮತ್ತು ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅನಗತ್ಯವಾಗಿ ರಸ್ತೆಗಿಳಿದವರ ವಾಹನಗಳ ತಪಾಸಣೆ ನಡೆಸಿ, ವಶಕ್ಕೆ ಪಡೆಯಲಾಗುತ್ತಿದೆ. ಕಾರ್ಗಲ್ ಪಟ್ಟಣದಲ್ಲಿ ಎಲ್ಲಾ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳು, ಔಷಧ ಅಂಗಡಿಗಳು … Read more

ರಾಜ್ಯಪಾಲರನ್ನು ಮೆಚ್ಚಿಸಲು ಡ್ಯಾಂನಿಂದ ನೀರು ಬಿಟ್ಟರು, ಗೆಹ್ಲೋಟ್ ಜೋಗದಿಂದ ಮರಳಿದ ಬಳಿಕ ಜಲಪಾತಕ್ಕೆ ನೀರು ಬಂತು

271121 Governer Visit Jof Falls and Linganamakki Dam water

ಶಿವಮೊಗ್ಗ ಲೈವ್.ಕಾಂ | SAGARA NEWS | 27 ನವೆಂಬರ್ 2021 ಜೋಗ ಜಲಪಾತಕ್ಕೆ ಭೇಟಿ ನೀಡಿದ್ದ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಖುಷಿಪಡಿಸಲು ಲಿಂಗನಮಕ್ಕಿ ಜಲಾಶಯದಿಂದ ನೀರು ಹರಿಸಲಾಗಿದೆ. ಆದರೆ ರಾಜ್ಯಪಾಲರು ಜೋಗ ವೀಕ್ಷಣೆ ಮಾಡಿದ ಬಳಿಕ ಡ್ಯಾಂ ನೀರು ಜಲಪಾತ ತಲುಪಿದೆ. ಹಾಗಾಗಿ ರಾಜ್ಯಪಾಲರು ತೆಳು ಧಾರೆಯ ಜಲಪಾತವನ್ನಷ್ಟೆ ಕಣ್ತುಂಬಿಕೊಂಡು ಮರಳುವಂತಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶಿವಮೊಗ್ಗ ಪ್ರವಾಸದ ವೇಳೆ ಜೋಗಕ್ಕೆ ಭೇಟಿ ನೀಡಿದ್ದರು. ಇಲ್ಲಿನ ಬಾಂಬೆ ಗೆಸ್ಟ್ ಹೌಸ್’ನಲ್ಲಿ … Read more

ಜೋಗ ಜಲಪಾತ, ತ್ಯಾವರೆಕೊಪ್ಪದ ಹುಲಿ, ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ, ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

251121 Governer Thawar Chand Ghelot Visit Jog falls

ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 25 ನವೆಂಬರ್ 2021 ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು … Read more

ಶಿವಮೊಗ್ಗಕ್ಕೆ ರಾಜ್ಯಪಾಲರ ಭೇಟಿ, ಎರಡು ದಿನ ಕಾರ್ಯಕ್ರಮ ನಿಗದಿ, ಎಲ್ಲಿಗೆಲ್ಲ ತೆರಳಿದ್ದಾರೆ ಗೆಹ್ಲೋಟ್?

231121 Karnataka Governor Thawar Chand Ghelot

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021 ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಥಾವರ್ ಚಂದ್ ಗೆಹ್ಲೋಟ್ ಅವರು ಇದೆ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ನ.24ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಡುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ತುಮಕೂರು ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.45ರ ಹೊತ್ತಿಗೆ ಶಿವಮೊಗ್ಗಕ್ಕೆ ಆಗಮಿಸುವ ರಾಜ್ಯಪಾಲರು 3.20ಕ್ಕೆ ಸಾಗರ ರಸ್ತೆಯಲ್ಲಿರುವ ಪಿಇಎಸ್ ಕಾಲೇಜಿಗೆ ಭೇಟಿ ನೀಡಲಿದ್ದಾರೆ. … Read more

150ಕ್ಕೂ ಹೆಚ್ಚು ಜನರು ದಿಢೀರ್ ಅಸ್ವಸ್ಥ, ಹೊಟ್ಟೆ ನೋವು, ವಾಂತಿ, ಭೇದಿಯಿಂದ ಹಲವರು ಆಸ್ಪತ್ರೆಗೆ

Sagara Government Hospital

ಶಿವಮೊಗ್ಗ ಲೈವ್.ಕಾಂ | SAGARA NEWS | 13 ನವೆಂಬರ್ 2021 ಜೋಗ, ಕಾರ್ಗಲ್, ಲಿಂಗನಮಕ್ಕಿ ಸುತ್ತಮುತ್ತ 150ಕ್ಕೂ ಹೆಚ್ಚು ಮಂದಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ಎಲ್ಲರಲ್ಲೂ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಆಹಾರ ಅಥವಾ ನೀರಿನಲ್ಲಿ ಸಮಸ್ಯೆ ಉಂಟಾಗಿ ಈ ರೀತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಏನಿದು ಪ್ರಕರಣ? ಶುಕ್ರವಾರ ಬೆಳಗ್ಗೆಯಿಂದಲೇ ಜನರು ದಿಢೀರ್ ಅಸ್ವಸ್ಥಗೊಂಡ ಕಾರ್ಗಲ್ ಆಸ್ಪತ್ರೆಗೆ … Read more

ಶಿವಮೊಗ್ಗದಾದ್ಯಂತ ಏಕಕಾಲಕ್ಕೆ ಕನ್ನಡ ಗೀತ ಗಾಯನ, ಜೋಗದ ವಿಡಿಯೋ ವರೈಲ್, ಎಲ್ಲೆಲ್ಲಿ ಹೇಗೆ ಮೊಳಗಿತು ಕನ್ನಡ ಡಿಂಡಿಮ?

291021 Karnataka Rajyotsava at jog falls

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021 ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಯಿತು. ಸುಮಾರು 15 ಸ್ಥಳಗಳಲ್ಲಿ ಹನ್ನೊಂದು ಸಾವಿರಕ್ಕೂ ಹೆಚ್ಚು ಜನರು ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಲ್ಲೆಲ್ಲಿ ಹೇಗಿತ್ತು ಗೀತ ಗಾಯನ? ಜಿಲ್ಲಾಧಿಕಾರಿ ಕಚೇರಿ : ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ತಹಶೀಲ್ದಾರ್ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ … Read more

ಜೋಗ ಜಲಪಾತಕ್ಕೆ ಬರುವ ಪ್ರವಾಸಿಗರಿಗೆ ಸ್ವಲ್ಪ ರಿಲೀಫ್

JOG FALLS GENERAL IMAGE

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟೆಂಬರ್ 2021 ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಡಳಿತ ರಿಲೀಫ್ ನೀಡಿದೆ. ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯಗೊಳಿಸಿದ್ದ ಜಿಲ್ಲಾಡಳಿತ ಈಗ ಹೊಸ ನಿಯಮ ಜಾರಿಗೊಳಿಸಿದೆ. ಇನ್ಮುಂದೆ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯವಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ತಿಳಿಸಿದ್ದಾರೆ. ಲಸಿಕೆ ಹಾಕಿಸಿದ್ದರಷ್ಟೇ ಜೋಗ ದರ್ಶನ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು … Read more

BREAKING NEWS | ಜೋಗ ಜಲಪಾತದಲ್ಲಿ ಅಧಿಕಾರಿಗಳ ದಾಳಿ, ಹೋಂ ಗಾರ್ಡ್’ಗಳು ಸೇರಿ ಏಳು ಮಂದಿ ವಿರುದ್ಧ ಕೇಸ್

JOG FALLS GENERAL IMAGE

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಆಗಸ್ಟ್ 2021 ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಜೋಗ ಜಲಪಾತದ ಮೇಲೆ ಪೊಲೀಸರ ವಿಶೇಷ ತಂಡ ದಾಳಿ ನಡೆಸಿದೆ. ಕರೋನ ನಿಯಮ ಉಲ್ಲಂಘಿಸಿ ಪ್ರವಾಸಿಗರನ್ನು ಜಲಪಾತ ವೀಕ್ಷಣೆಗೆ ಬಿಟ್ಟ ಆರೋಪದಡಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಈ ಪೈಕಿ ಮೂವರು ಹೋಂ ಗಾರ್ಡ್ ಸಿಬ್ಬಂದಿಗಳಿದ್ದಾರೆ. ಜೋಗ ಜಲಪಾತ ವೀಕ್ಷಣೆಗೆ ಬರುವವರಿಗೆ RTPCR ನೆಗೆಟಿವ್ ವರದಿ ಅಥವಾ ಎರಡನೇ ಡೋಸ್ ಲಸಿಕೆ ಪಡೆದ ವರದಿ ಕಡ್ಡಾಯಗೊಳಿಸಲಾಗಿದೆ. ಈ … Read more