ಜೋಗ ಕಾರ್ಗಲ್ ಪಟ್ಟಣ ಪಂಚಾಯತಿ ಎಲಕ್ಷನ್, ಅರಳಿದ ಕಮಲ, ಕೈಗೆ ಭಾರಿ ಮುಖಭಂಗ, ಯಾವ್ಯಾವ ವಾರ್ಡ್’ನಲ್ಲಿ ಯಾರೆಲ್ಲ ಗೆದ್ದಿದ್ದಾರೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 14 ನವೆಂಬರ್ 2019 ತೀವ್ರ ಕುತೂಹಲ ಕೆರಳಿಸಿದ್ದ ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಇದೇ ಮೊದಲ ಬಾರಿಗೆ ಇಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕೇವಲ ಒಂದು ಸ್ಥಾನ ಗಳಿಸಿ ಕಾಂಗ್ರೆಸ್ ಪಕ್ಷ ಮುಖಭಂಗ ಅನುಭವಿಸಿದೆ. ಕಾರ್ಗಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಒಟ್ಟು 11 ಸ್ಥಾನದ ಪೈಕಿ ಬಿಜೆಪಿ 9, ಕಾಂಗ್ರೆಸ್ 1 ಮತ್ತು ಪಕ್ಷೇತರ ಅಭ್ಯರ್ಥಿ 1 … Read more

ಲಿಂಗನಮಕ್ಕಿ ಡ್ಯಾಂನ 9 ಗೇಟ್ ಓಪನ್, ಮತ್ತೆ ನಳನಳಿಸುತ್ತಿದೆ ಜೋಗ್ ಫಾಲ್ಸ್

191019 Jog Falls Full 1

ಶಿವಮೊಗ್ಗ ಲೈವ್.ಕಾಂ | SAGARA | 19 ಅಕ್ಟೋಬರ್ 2019 ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದರಿಂದ, ಒಂಭತ್ತು ಗೇಟುಗಳನ್ನು ತೆಗೆದು ನೀರು ಹೊರಬಿಡಲಾಗುತ್ತಿದೆ. ಇದರಿಂದ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ 20,869 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಒಂಭತ್ತು ಗೇಟುಗಳನ್ನು ತೆಗೆದು 15 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರು ಹೊರಬಿಡುತ್ತಿರುವುದಿರಂದ ಜೋಗ ಜಲಪಾತ ಮತ್ತೆ ನಳನಳಿಸುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ವೀಕೆಂಡ್ ಆಗಿದ್ದರಿಂದ ಪ್ರವಾಸಿಗರ ಸಂಖ್ಯೆ … Read more

ನೇಣು ಬಿಗಿದು SBI ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SAGARA | 19 ಅಕ್ಟೋಬರ್ 2019 ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಒಬ್ಬರು ಮನೆಯಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದಿನಂತೆ ಬೆಳಗ್ಗೆ ಬ್ಯಾಂಕಿಗೆ ಹೋಗಿದ್ದ ಮ್ಯಾನೇಜರ್ ಸ್ವಲ್ಪ ಸಮಯದ ಬಳಿಕ ಮನೆಗೆ ಹಿಂತಿರುಗಿ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾದ ಜೋಗ್ ಫಾಲ್ಸ್ ಶಾಖೆಯ ಡೆಪ್ಯೂಟಿ ಮ್ಯಾನೇಜರ್ ಅನಿಲ್ ಕುಮಾರ್ (30) ಆತ್ಮಹತ್ಯೆಗೆ ಶರಣಾದವರು. ಪತ್ನಿಯನ್ನು ಹೊರಗೆ ಕಳುಹಿಸಿ ಅನಿಲ್ ಕುಮಾರ್ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನದಿಂದ ಅನಿಲ್ … Read more

BREAKING NEWS | ಜೋಗದಿಂದ ಮರಳುವಾಗ ಮರಕ್ಕೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

181218 Car Accident At Sagara 1

ಶಿವಮೊಗ್ಗ ಲೈವ್.ಕಾಂ | 18 ಡಿಸೆಂಬರ್ 2018 ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸಾಗರದ ಆಕಾಶ್ (21), ಅಣಲೆಕೊಪ್ಪದ ಲೋಹಿತ್ (21) ಮೃತಪಟ್ಟವರು. ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಬಳಿ ಘಟನೆ ನಡೆದಿದೆ. ಜೋಗದಿಂದ ಆಲ್ಟೋ ಕಾರಿನಲ್ಲಿ ಸಾಗರಕ್ಕೆ ಮರಳುವಾಗ, ಚಾಲಕನ ನಿಯಂತ್ರಣ ತಪ್ಪಿ, ಕಾರು ಮರಕ್ಕೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಇನ್ನು, ಗಂಭೀರವಾಗಿ ಗಾಯಗೊಂಡಿದ್ದ ಆಕಾಶ್ … Read more