ಜೋಗ ವೀಕ್ಷಣೆಗೆ ಬಂದವರಿಗೆ ಇವತ್ತು ನಿರಾಸೆ, ರಾಜ, ರಾಣಿ, ರೋರರ್, ರಾಕೆಟ್ ನಾಪತ್ತೆ

180721 Jog Falls During Mist and Rain 1

ಶಿವಮೊಗ್ಗ ಲೈವ್.ಕಾಂ | JOG NEWS | 18 ಜುಲೈ 2021 ಜೋರು ಮಳೆಯ ನಡುವೆಯು ಶಿವಮೊಗ್ಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಜಲಪಾತ ಕಣ್ತುಂಬಿಕೊಳ್ಳಲು ಸಾಧ್ಯವಾಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಕಳೆದ ರಾತ್ರಿಯಿಂದ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಜೋಗ ಸುತ್ತಮುತ್ತಲು ಕೂಡ ನಿರಂತರ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಹಾಗಾಗಿ ಜಲಪಾತ ಕಣ್ತುಂಬಿಕೊಳ್ಳುವುದು ಅಸಾಧ್ಯವಾಗಿದೆ. ರಾಜ, ರಾಣಿ, ರೋರರ್, ರಾಕೆಟ್‍ ಜಲಪಾತಗಳು ಧುಮ್ಮಿಕ್ಕುವ … Read more

ಕಾರ್ಗಲ್ ಸುತ್ತಮುತ್ತ ಜೀಪ್‌ಗೆ ಮೈಕ್ ಕಟ್ಟಿಕೊಂಡು ಎಚ್ಚರಿಕೆ ಸಂದೇಶ ನೀಡುತ್ತಿರುವ ಅಧಿಕಾರಿಗಳು, ಪೊಲೀಸರು

151020 Kargal Police and Officials alert people 1

ಶಿವಮೊಗ್ಗ ಲೈವ್.ಕಾಂ | SAGARA NEWS | 15 ಅಕ್ಟೋಬರ್ 2020 ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯ ಹಿನ್ನೆಲೆ, ಡ್ಯಾಂಗೆ ಒಳಹರಿವು ಹೆಚ್ಚಳವಾಗಿದೆ. ಜಲಾಶಯದಿಂದ ಯಾವುದೆ ಸಂದರ್ಭದಲ್ಲಿ ನೀರು ಹೊರ ಬಿಡುವ ಸಾದ್ಯತ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ನದಿ ಪಾತ್ರದ ಜನರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕಾರ್ಗಲ್ ಸುತ್ತಮುತ್ತ ಪೊಲೀಸರು ಮತ್ತು ವಿದ್ಯುತ್ ನಿಗಮದ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಜೀಪ್‍ಗೆ ಮೈಕ್‍ ಕಟ್ಟಿಕೊಂಡು ಗ್ರಾಮಗಳಿಗೆ ತೆರಳುತ್ತಿರುವ ಅಧಿಕಾರಿಗಳು, ನದಿ ಪಾತ್ರಕ್ಕೆ ಹೋಗದಂತೆ, … Read more