ಜೋಗ ಮೆಸ್ಕಾಂ ವ್ಯಾಪ್ತಿಯಲ್ಲಿ ನಾಳೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಕಾರ್ಗಲ್: ಹಳೆಯ ವಾಹಕ ಬದಲಾವಣೆ ಕಾಮಗಾರಿ ಕಾಮಗಾರಿ ಹಿನ್ನೆಲೆ ನ.25ರಂದು ಜೋಗ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಕಾರ್ಗಲ್ ಪಟ್ಟಣ ಪ್ರದೇಶ, ಭಾರಂಗಿ ಹೋಬಳಿಯ ಅರಳಗೋಡು ಮತ್ತು ಭಾನ್ಕುಳಿ ಪಂಚಾಯಿತಿ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೋಗ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತ ಪ್ರವೀಣ್ ತಿಳಿಸಿದ್ದಾರೆ. ಇದನ್ನೂ ಓದಿ » ರಾತ್ರೋರಾತ್ರಿ ಅಡಿಕೆ ಮರದಿಂದಲೇ ಕ್ವಿಂಟಾಲ್‌ಗಟ್ಟಲೆ ಅಡಿಕೆ ಕಳವು