ಶಿವಮೊಗ್ಗಕ್ಕೆ ‘ಏಕ್ ಲವ್ ಯಾ’ ಸಿನಿಮಾ ಟೀಮ್, ಫೋಟೊ, ಸೆಲ್ಫಿಗೆ ಮುಗಿಬಿದ್ದ ಪ್ರೇಕ್ಷಕರು

Director-Prem-Rakshitha-Visit-Shimoga-Theate

SHIVAMOGGA LIVE NEWS | 6 ಮಾರ್ಚ್ 2022 ಏಕ್ ಲವ್ ಯಾ ಸಿನಿಮಾದ ಪ್ರಮೋಷನ್’ಗಾಗಿ ಚಿತ್ರ ತಂಡ ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿತ್ತು. ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿರುವ ಹಿನ್ನೆಲೆ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು. ಈ ವೇಳೆ ನಟರೊಂದಿಗೆ ಫೋಟೊ, ಸೆಲ್ಫಿಗೆ ಜನರು ಮುಗಿಬಿದ್ದರು. ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿರುವ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಏಕ್ ಲವ್ ಯಾ ಸಿನಿಮಾ ಟೀಮ್ ಭೇಟಿ ನೀಡಿತ್ತು. ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣ, ನಾಯಕ ನಟಿ … Read more

‘ಯಡಿಯೂರಪ್ಪ ಅವರು ನಮ್ಮ ಸಮುದಾಯವನ್ನು ಎಸ್.ಸಿಗೆ ಸೇರಿಸುವ ಭರವಸೆ ಕೊಟ್ಟಿದ್ದರು, ಈಗಲಾದರೂ ಸೇರಿಸಲಿ’

280221 SC For Jogi Community Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 FEBRUARY 2021 ಊರು ಕೇರಿಯೇ ಇಲ್ಲದೆ ಅಲೆಮಾರಿಯಾಗಿ ವಾಸಿಸುತ್ತಿರುವ ಜೋಗಿ ಜನಾಂಗವನ್ನು ಎಸ್.ಸಿ ಪಟ್ಟಿಗೆ ಸೇರಿಸುವಂತೆ ಜನಾಂಗದ ರಾಜ್ಯಾಧ್ಯಕ್ಷ ಶಿವಾಜಿ ಡಿ. ಮಧುರ್ಕರ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ಜಾತಿ, ಜನಾಂಗಗಳಿಗು ಕನಿಷ್ಠ ತಮ್ಮದೇ ಆದ ಊರು, ಕೇರಿ, ಮನೆ ದೇವಸ್ಥಾನ ಇರುತ್ತದೆ. ಆದರೆ ಜೋಗಿ ಸಮುದಾಯದಲ್ಲಿ ಬಹುತೇಕರು ಇಂದಿಗೂ ರಸ್ತೆ, ಚರಂಡಿ, ಸ್ಲಂಗಳ ಟೆಂಟ್ಗಳಲ್ಲಿ … Read more