ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ

141123-Mekke-Jola-Jowar.webp

SHIVAMOGGA LIVE NEWS | 1 DECEMBER 2023 SHIMOGA : ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ರೈತರಿಂದ (farmers) ನೇರವಾಗಿ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 2,250 ರೂ.ನಂತೆ ಖರೀದಿಸಲಿದೆ. ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಿ ಫ್ರೂಟ್ಸ್ ತಂತ್ರಾಂಶದ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ- ಕೆರೆಗೆ ನುಗ್ಗಿ ಅರ್ಧ ಮುಳುಗಿದ ಕಾರು, ಅದೃಷ್ಟವಶಾತ್‌ ದಂಪತಿ, ಮಗಳು ಪಾರು, ಹೇಗಾಯ್ತು ಘಟನೆ? ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ರೈತರಿಗೆ … Read more

ಶಿವಮೊಗ್ಗದಲ್ಲಿ ಮಳೆ ಮಾಯ, ಭತ್ತ ನಾಟಿಗೆ ನೀರಿಲ್ಲ, ಹೊಲದಲ್ಲೆ ಒಣಗಿದ ಮೆಕ್ಕೆಜೋಳ, ಈ ಮಧ್ಯೆ ರೈತರಿಗೀಗ ಹೊಸ ಸಂಕಷ್ಟ

Paddy-Sapplings-at-Santekaduru-in-Shimoga.

SHIVAMOGGA LIVE NEWS | 16 AUGUST 2023 SHIMOGA : ಮಳೆ (Rain) ಕೈಕೊಟ್ಟಿರುವುದರಿಂದ ಜಿಲ್ಲೆಯಾದ್ಯಂತ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಮಧ್ಯೆ ಲೋಡ್‌ ಶೆಡ್ಡಿಂಗ್‌ (Load Shedding) ಆರಂಭವಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಬಾರಿ ಮುಂಗಾರು ವಿಳಂಬವಾದರು ಜುಲೈ ತಿಂಗಳಲ್ಲಿ ಬಿರುಸು ಪಡೆದಿತ್ತು. ಇದನ್ನು ನಂಬಿ ಕೃಷಿ ಚಟುವಟಿಕೆ ಆರಂಭಿಸಿದ್ದ ರೈತರು (Farmers) ಈಗ ಮಳೆಯಿಲ್ಲದೆ ಹೈರಾಣಾಗಿದ್ದಾರೆ. ಭತ್ತ (Paddy) ನಾಟಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬರುವ ಮೊದಲೆ ಮೆಕ್ಕೆ ಜೋಳ … Read more

ಸೋಮಿನಕೊಪ್ಪದಲ್ಲಿ ಮೆಕ್ಕೆಜೋಳದ ರಾಶಿಗೆ ಬೆಂಕಿ

Jowar-Caught-fire-in-Sominakopp

SHIVAMOGGA LIVE NEWS | 7 ಮಾರ್ಚ್ 2022 ಮೆಕ್ಕೆಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಹಾನಿ ಉಂಟಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಕುಮಾರಪ್ಪ, ನರಸಿಂಹಪ್ಪ, ಸರಸ್ವತಮ್ಮ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿದೆ. ಸುಮಾರು 210 ಕ್ವಿಂಟಾಲ್ ಮೆಕ್ಕೆ ಜೋಳವನ್ನು ಒಂದು ಕಡೆ ರಾಶಿ ಮಾಡಿ ಇಡಲಾಗಿತ್ತು. ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಗ್ನಿಶಾಮಕ ಸಿಬ್ಬಂದಿ ಗ್ರಾಮಸ್ಥರ ನೆರವಿನೊಂದಿಗೆ ಬೆಂಕಿ ನಂದಿಸಿದರು. ಬೆಂಕಿಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. … Read more

ಶಿವಮೊಗ್ಗದ ರೈತರಿಗೆ ಮಳೆ ಕಂಟಕ, ಈ ಭಾರಿ ಭತ್ತ, ಜೋಳದ ಬೆಳೆ ಕೈ ತಪ್ಪುತ್ತಾ? ಹೇಗಿದೆ ಪರಿಸ್ಥಿತಿ?

191121 Heavy Rain Risks farmers in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021 ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಯ್ಲಿಗೆ ಬಂದಿರುವ ಭತ್ತ, ಜೋಳದ ಬೆಳೆ ಕೈ ತಪ್ಪುವ ಆತಂಕ ಎದುರಾಗಿದೆ. ಇದೆ ರೀತಿ ಮಳೆ ಮುಂದುವರೆದರೆ ಈ ಭಾರಿ ಜಿಲ್ಲೆಯ ದೊಡ್ಡ ಸಂಖ್ಯೆಯ ರೈತರು ಸಂಪೂರ್ಣ ಬೆಳೆ ಕಳೆದುಕೊಳ್ಳುವ ಸಾಧ್ಯತೆ ಇದೆ. ಆರು ತಿಂಗಳಿಂದ ಬಂಡವಾಳ ಹಾಕಿ, ಕಷ್ಟಪಟ್ಟು ಬೆಳೆ ಬೆಳೆದಿದ್ದ ರೈತರು, ಈ ಭಾರಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದರು. ಈಗ … Read more