ಕಸ ಸಂಗ್ರಹಕ್ಕೆ ಹೋದ ಪೌರ ಕಾರ್ಮಿಕರಿಗೆ ರಕ್ತ ಬರುವಂತೆ ಹೊಡೆದವರ ವಿರುದ್ಧ ಎಫ್ಐಆರ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ನವೆಂಬರ್ 20210 ಮನೆಗಳಲ್ಲಿ ಕಸ ಸಂಗ್ರಹಕ್ಕೆ ಹೋಗಿದ್ದ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಸುಮಾರು ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪೌರ ಕಾರ್ಮಿಕರಾದ ದೇವರಾಜ್ ಮತ್ತು ಮಂಜುನಾಥ ನಾಯ್ಕ್ ಅವರ ಮೇಲೆ ಹಲ್ಲೆಯಾಗಿತ್ತು. ಅಲ್ಲದೆ ಮಹಾನಗರ ಪಾಲಿಕೆ ಕಸ ಸಂಗ್ರಹಣೆ ವಾಹನದ ಗಾಜಿಗೆ ಹಾನಿ ಮಾಡಲಾಗಿತ್ತು. ಈ ಸಂಬಂಧ ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಅದರ ಲಿಂಕ್ ಇಲ್ಲಿದೆ. ಕಸ ಸಂಗ್ರಹಕ್ಕೆ ಹೋದಾಗ … Read more