ಶೀಟ್ ಮೇಲಿತ್ತು ಪ್ರತಿಷ್ಠಿತ ಕಂಪನಿಯ ಹೆಸರು, ಪೊಲೀಸ್ ದಾಳಿ ಬಳಿಕ ಹೊರಬಿತ್ತು ಅಸಲಿ ವಿಷಯ
ಶಿವಮೊಗ್ಗ: ಬೇರೆ ಕಂಪನಿಯ ಕಬ್ಬಿಣದ ಶೀಟ್ ಮೇಲೆ JSW ಕಂಪನಿಯ ಹೆಸರು ಮುದ್ರಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಿಂಟ್ ಮಾಡಲು ಬಳಸುತ್ತಿದ್ದ ಯಂತ್ರ ಸಹಿತ ಹೊಳೆಬೆನವಳ್ಳಿ ಗ್ರಾಮದ ಲೋಹಿತ್ ಬಿ.ನಾಯ್ಕ (34) ಎಂಬುವರನ್ನು ವಶಪಡಿಸಿಕೊಳ್ಳಲಾಗಿದೆ. ಎಂಜಿನಿಯರಿಂಗ್ ವರ್ಕ್ಸ್‌ವೊಂದರಲ್ಲಿ ತಮ್ಮ ಬ್ರ್ಯಾಂಡ್‌ನ ನಕಲು ಮಾಡಿ ಕಬ್ಬಿಣ ಮಾರಾಟ ಮಾಡುತ್ತಿರುವ ಬಗ್ಗೆ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಡಿವೈಎಸ್‌ಪಿ ಸಂಜೀವ್ ಕುಮಾರ್ ಮಾರ್ಗದರ್ಶನದಲ್ಲಿ ಠಾಣೆಯ ಪಿಐ ಸಿದ್ದನಗೌಡ, ಪಿಎಸ್‌ಐ ಕೆ.ಎನ್. ಹಳ್ಳಿಯವರ್ … Read more