ಸಾವಿರ ಮೂಟೆ ಸಿಮೆಂಟ್ ಆರ್ಡರ್ ಮಾಡಿದ್ದ ಗುತ್ತಿಗೆದಾರನಿಗೆ ಕೊನೆಗೆ ಕಾದಿತ್ತು ಶಾಕ್, ಆಗಿದ್ದೇನು?
SHIVAMOGGA LIVE NEWS | 9 JANUARY 2025 ಸಾಗರ : ಜೆಎಸ್‌ಡಬ್ಲು ಸಿಮೆಂಟ್ ಕಂಪನಿಯ (Cement) ಹೆಸರು ದುರ್ಬಳಕೆ ಮಾಡಿಕೊಂಡು ಗುತ್ತಿಗೆದಾರರೊಬ್ಬರಿಗೆ (ಹೆಸರು ಗೌಪ್ಯ) 3 ಲಕ್ಷ ರೂ. ವಂಚಿಸಲಾಗಿದೆ. ಸಾವಿರ ಚೀಲ ಸಿಮೆಂಟ್ ಅಗತ್ಯವಿದ್ದರಿಂದ ಆನ್‌ಲೈನ್‌ನಲ್ಲಿ ಜೆಎಸ್‌ಡಬ್ಲು ಸಿಮೆಂಟ್ ಕಂಪನಿಯ ಮೊಬೈಲ್ ನಂಬರ್ ಹುಡುಕಿದ್ದರು. ಇದನ್ನೂ ಓದಿ » ನೂರಾರು ಕನಸು ಹೊತ್ತಿದ್ದ ಯುವಕ ಹಾಸಿಗೆ ಹಿಡಿದ, ತುತ್ತು ಅನ್ನಕ್ಕು ಕುಟುಂಬದ ಪರದಾಟ ಸ್ವಲ್ಪ ಸಮಯದ ಬಳಿಕ ಗುತ್ತಿಗೆದಾರನ ಮೊಬೈಲ್‌ಗೆ ಕರೆ ಬಂದಿದ್ದು ಮಾತನಾಡಿದ ವ್ಯಕ್ತಿ, … Read more