ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ
ಭದ್ರಾವತಿ: ಹೂವಿನ ಗಿಡ ಕಡಿಯುವ ವಿಚಾರದಲ್ಲಿ ನಡೆದ ಜಗಳದಲ್ಲಿ ತಾಯಿ ಮತ್ತು ಮಗನ ಮೇಲೆ ಮಚ್ಚು ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ಭದ್ರಾವತಿ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ (Prison) ವಿಧಿಸಿ ಆದೇಶಿಸಿದೆ. ಗುಡುಮಘಟ್ಟೆ ಗ್ರಾಮದ ರಮೇಶ್ ಪೂಜಾರ್ (42) ಶಿಕ್ಷೆಗೆ ಒಳಗಾದವರು. ಈತನಿಗೆ 2 ವರ್ಷಗಳ ಕಾರಾಗೃಹ ವಾಸ ಹಾಗೂ ₹10,000 ದಂಡ ವಿಧಿಸಿ ಭದ್ರಾವತಿಯ 1ನೇ ಎ.ಸಿ.ಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ರವಿಕುಮಾರ್.ವಿ ಅವರು ತೀರ್ಪು ನೀಡಿದ್ದಾರೆ. ಹೂವಿನ … Read more