BREAKING NEWS – ಭದ್ರಾವತಿಯಲ್ಲಿ ಶಿಕ್ಷಕಿ ಸೇರಿ ಇಬ್ಬರಿಗೆ ಮರಣದಂಡನೆ, ಏನಿದು ಪ್ರಕರಣ?
ಭದ್ರಾವತಿ: ಸರ್ಕಾರಿ ಶಾಲೆ ಶಿಕ್ಷಕರೊಬ್ಬರನ್ನು (Teacher) ಕ್ರೂರವಾಗಿ ಹತ್ಯೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆ ಅವರ ಪತ್ನಿ ಸೇರಿ ಇಬ್ಬರಿಗೆ ಮರಣದಂಡನೆ (Death Sentence) ವಿಧಿಸಿ ಭದ್ರಾವತಿಯ ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶಿಸಿದೆ. ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚಿಟ್ಟಿಯಾರ ಅವರು ಇಂದು ತೀರ್ಪು ಪ್ರಕಟಿಸಿದ್ದಾರೆ. ಏನಿದು ಪ್ರಕರಣ? 2016ರ ಜುಲೈ 7ರಂದು ಜನ್ನಾಪುರದಲ್ಲಿ ಶಿಕ್ಷಕ ಇಮ್ತಿಯಾಜ್ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಅವರ ಮೃತದೇಹವನ್ನು ನೈನಾಲ್ … Read more