ಗಾಂಧಿ ಪಾರ್ಕ್‌ಗೆ ಬಂದು ಜೂಸ್ ಕುಡಿದು ಮಕ್ಕಳು ಸಾವು ಪ್ರಕರಣ, ಇವತ್ತು ಆಸ್ಪತ್ರೆಯಲ್ಲಿ ತಾಯಿ ಸಾವು
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 08 JANUARY 2021 ಗಾಂಧಿ ಪಾರ್ಕ್‍ನಲ್ಲಿ ಜೂಸ್ ಕುಡಿದು ಇಬ್ಬರು ಮಕ್ಕಳು ಮೃತಪಟ್ಟ ಬೆನ್ನಿಗೆ, ತಾಯಿಯು ಸಾವನ್ನಪ್ಪಿದ್ದಾಳೆ. ಮೆಗ್ಗಾನ್ ಆಸ್ಪತ್ರೆಯ ಸಾಂತ್ವನ ಕೇಂದ್ರದಲ್ಲಿ ಗೀತಾ ಕೊನೆಯುಸಿರೆಳೆದಿದ್ದಾಳೆ. ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದ ಗೀತಾ ಇವತ್ತು ಮೃತಪಟ್ಟಿದ್ದಾಳೆ. ಮೆಗ್ಗಾನ್ ಆಸ್ಪತ್ರೆ ಸಾಂತ್ವನ ಕೇಂದ್ರದಲ್ಲಿ ಗೀತಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಊಟ ತ್ಯಜಿಸಿದ್ದ ಗೀತಾ ಮಕ್ಕಳು ಮೃತಪಟ್ಟ ಬೆನ್ನಿಗೆ ಗೀತಾ … Read more