ಉದ್ಯಮಿಗಳೇ ಹುಷಾರ್, ಶಿವಮೊಗ್ಗ ಜಿಲ್ಲೆಯ ಡಾಂಬಾರು ವ್ಯಾಪಾರಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?
ಶಿವಮೊಗ್ಗ: ಡಾಂಬರ್ ವ್ಯಾಪಾರಿಯೊಬ್ಬರಿಗೆ (bitumen trader) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI) ನೋಂದಣಿ ಮಾಡಿಸಿಕೊಡುವುದಾಗಿ ನಂಬಿಸಿ ₹31,06,300 ವಂಚಿಸಲಾಗಿದೆ. ಹೇಗಾಯ್ತು ವಂಚನೆ? ಶಿವಮೊಗ್ಗ ಜಿಲ್ಲೆಯ ಡಾಂಬಾರ್ ವ್ಯಾಪಾರಿಯೊಬ್ಬರು (ಹೆಸರು ಗೌಪ್ಯ) ತಮ್ಮ ವ್ಯಾಪಾರಕ್ಕಾಗಿ ಜಸ್ಟ್ ಡಯಲ್‌ನಲ್ಲಿ ಮೊಬೈಲ್ ಸಂಖ್ಯೆ ನೋಂದಾಯಿಸಿಕೊಂಡಿದ್ದರು. ಇದನ್ನು ಬಳಸಿಕೊಂಡ ಅಪರಿಚಿತರು, ತಾವು ರಾಕ್ಯಾಲಿಡ್ ಎಂಬ ಕಂಪನಿಯ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದರು. ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಡಾಂಬರ್ ಸರಬರಾಜು ಮಾಡಲು ನೋಂದಣಿ ಅಗತ್ಯವಿದೆ ಎಂದು ನಂಬಿಸಿದ್ದರು. ಇದಕ್ಕಾಗಿ ವಿವಿಧ ಹಂತಗಳಲ್ಲಿ ನೋಂದಣಿ … Read more