ಸೂಳೆಬೈಲು, ಊರುಗಡೂರಿನಲ್ಲಿ ಮೇಣದ ಬತ್ತಿ ಹಿಡಿದು ಮೆರವಣಿಗೆ, ಕಾರಣವೇನು?
ಶಿವಮೊಗ್ಗ: ಊರುಗಡೂರಿನಲ್ಲಿ ಗಲಾಟೆ ಬಿಡಿಸಲು ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬುಧವಾರ ಸಂಜೆ ಸರ್ವಧರ್ಮೀಯರು ಹಾಗೂ ಸೂಳೆಬೈಲು ಗ್ರಾಮಸ್ಥರು ಒಗ್ಗೂಡಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮೇಣದ ಬತ್ತಿ (candle light march) ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಹತ್ಯೆಗೀಡಾದ ವಿದ್ಯಾರ್ಥಿ ಸಂಕೇತ್ಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ನೂರಾರು ಜನರು ಕೈಯಲ್ಲಿ ಮೆಣದಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಹಿಂದೂ-ಮುಸ್ಲಿಂ ಮುಖಂಡರು ಹಾಗೂ ಗ್ರಾಮಸ್ಥರು … Read more