ಈಶ್ವರಪ್ಪ ನೇತೃತ್ವದ ಕಾರ್ಯಕ್ರಮ, ಶಿವಮೊಗ್ಗ ವಕೀಲರಿಂದ ಮುಖ್ಯ ನ್ಯಾಯಮೂರ್ತಿಗಳಿಗೆ ದೂರು, ಯಾಕೆ?
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಅವರ ಜೊತೆಗೆ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ವೇದಿಕೆ ಹಂಚಿಕೊಳ್ಳುವುದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಲಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ದೂರು ನೀಡಲಾಗಿದೆ ಎಂದು ವಕೀಲ (Advocates) ಕೆ.ಪಿ.ಶ್ರೀಪಾಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಶ್ರೀಪಾಲ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಲೋಕಾಯುಕ್ತದಲ್ಲಿ ಒಂದು ಪ್ರಕರಣವಿದೆ. ಇದು ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳಿವೆ. ಹೈಕೋರ್ಟ್ ಹಾಗೂ ಶಿವಮೊಗ್ಗ ನ್ಯಾಯಾಲಯದಲ್ಲಿ ಪ್ರಕರಣಗಳು … Read more