ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ, ಏ.18ರಂದೇ ಕಾಣಲಿದೆ ಗೆಲುವಿನ ಸಂಭ್ರಮ

KB-Prasanna-Kumar-about-BY-Raghavendra-

SHIVAMOGGA LIVE NEWS | 16 APRIL 2024 ELECTION NEWS : ಬಿ.ವೈ.ರಾಘವೇಂದ್ರ ಅವರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ. ಏ.18ರಂದು ಮೈತ್ರಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ ಸಲ್ಲಿಕೆ ಸಂದರ್ಭ ಹೆಚ್ಚಿನ ಸಂಖ್ಯೆಯ ಜನ ಸೇರಿಲಿದ್ದಾರೆ. ಎಲ್ಲರಲ್ಲಿಯು ಗೆಲುವಿನ ಸಂಭ್ರಮ ಕಾಣಲಿದೆ ಎಂದು ಜೆಡಿಎಸ್‌ ಪಕ್ಷದ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಏ.18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ … Read more

‘ಶಿವಮೊಗ್ಗ ನಗರದಲ್ಲಿ ಆಗಿರುವ ನಷ್ಟಕ್ಕೆ ಸಚಿವ ಈಶ್ವರಪ್ಪ ಹೊಣೆ’

KB-Prasanna-Kumar-about-Shimoga-Clash

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಹರ್ಷ ಹತ್ಯೆ ಪ್ರಕರಣ ಮತ್ತು ಆ ಬಳಿಕ ನಡೆದ ಅಹಿತಕರ ಘಟನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೊಣೆ ಹೊರಬೇಕು. ನಗರದಲ್ಲಿ ಆಗಿರುವ ನಷ್ಟವನ್ನು ಅವರೆ ಭರಿಸಬೇಕು ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನಕುಮಾರ್ ಅವರು, ಜಿಲ್ಲೆಯ ಶಾಂತಿ ಸುವ್ಯವಸ್ಥೆ ಜೊತೆ ಸಚಿವ ಈಶ್ವರಪ್ಪ ಅವರು ಆಟವಾಡುತ್ತಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದಲೆ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಈಶ್ವರಪ್ಪ ಅವರ ನಡೆ ಖಂಡನೀಯ. ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆಸಿದವರು … Read more