ದಾಖಲೆಯು ಡೂಪ್ಲಿಕೇಟ್, ಜಾಮೀನು ಕೊಡಲು ಬಂದ ವ್ಯಕ್ತಿಯು ಡ್ಯೂಪ್ಲಿಕೇಟ್, ದಾಖಲಾಯ್ತು ಕೇಸ್? ಆಗಿದ್ದೇನು?
ಶಿವಮೊಗ್ಗ: ನಕಲಿ ದಾಖಲೆ (fake documents) ಸೃಷ್ಟಿಸಿ ಹಾಗೂ ವ್ಯಕ್ತಿಯೊಬ್ಬರ ನಟಿಸಿ ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಆರೋಪಿಯೊಬ್ಬರಿಗೆ ಜಾಮೀನು ಕೊಡಿಸಿ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಹಿರಿಯ ಶಿರಸ್ತೇದಾರ್ ಅವರು ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? 2019 ರಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಮೂರನೇ ಆರೋಪಿ ಮಧು ಎಂಬುವವರ ಪರವಾಗಿ ಕೆ. ರಾಜಣ್ಣ ಎಂಬುವವರ ಹೆಸರಿನಲ್ಲಿ … Read more