ರೈತರ ಅಭಿಪ್ರಾಯ ಮುಖ್ಯ, ಮುಕ್ತ ಸಭೆಗೆ ಆಗ್ರಹ, ಶಿವಮೊಗ್ಗದಲ್ಲಿ ರೈತರ ಪ್ರತಿಭಟನೆ
SHIMOGA NEWS, 27 SEPTEMBER 2024 : ಕುಲಾಂತರಿ ಬೆಳೆಗೆ ಸಂಬಂಧಿಸಿದಂತೆ ನಡೆಯುವ ರಾಷ್ಟ್ರೀಯ ನೀತಿಯ ಸಭೆಗಳನ್ನು ಮುಕ್ತವಾಗಿ ನಡೆಸಬೇಕು ಎಂದು ಆಗ್ರಹಿಸಿ ರೈತ (Farmers) ಮುಖಂಡ ಕೆ.ಟಿ.ಗಂಗಾಧರ್ ಅವರ ನೇತೃತ್ವದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕುಲಾಂತರ ತಳಿಗಳ ಕುರಿತು ರಾಷ್ಟ್ರೀಯ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇದಕ್ಕೂ ಮುನ್ನ ರೈತ ಪ್ರತಿನಿಧಿಗಳು, ಸಾಮಾನ್ಯ ಜನರನ್ನು ಸಂಪರ್ಕಿಸಿ, ಅವರನ್ನು ತೊಡಿಗಿಸಿಕೊಳ್ಳುವಂತೆ … Read more