ಭದ್ರಾವತಿ ಗಲಾಟೆ ಕೇಸ್, ಹಸಿ ಸುಳ್ಳು ಹೇಳ್ತಿದೆ ಕಾಂಗ್ರೆಸ್, ಜೈ ಶ್ರೀರಾಮ್ ಅಂದರೆ ಶಾಸಕರಿಗೆ ಸಿಟ್ಯಾಕೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಮಾರ್ಚ್ 2021 ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂಬಂಧ ಕಾಂಗ್ರೆಸ್ ಪಕ್ಷ ಹಸಿ ಸುಳ್ಳನ್ನು ಪ್ರಚಾರ ಮಾಡುತ್ತಿದೆ. ಸದನದಲ್ಲೂ ಇದೆ ಸುಳ್ಳುಗಳನ್ನು ಹೇಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಪ್ರಸಾದ್, ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ನಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಿಂದೆ ಸುರಗಿತೋಪು ಚೌಡೇಶ್ವರಿ ದೇವಸ್ಥಾನದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದಾಗಲೂ ಸಂಗಮೇಶ್ವರ್ ಅವರು ಸಿಟ್ಟಾಗಿದ್ದರು … Read more