ಕಾಚಿನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ನಡುರಾತ್ರಿ ಬೆಂಕಿ
ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ (Bike) ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ. ಬೈಕ್‌ನ ಬಹಭಾಗ ಸುಟ್ಟು ಹೋಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಹಿಟ್ ಅಂಡ್ ರನ್ ಅಪಘಾತ, ಮೆಡಿಕಲ್ ರೆಪ್ ಸ್ಥಳದಲ್ಲೆ ದುರ್ಮರಣ ಕಾಚಿನಕಟ್ಟೆ ಕೊರ್ಲಹಳ್ಳಿಯ ಓಂಕಾರಪ್ಪ ಎಂಬುವವರಿಗೆ ಸೇರಿದ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ‘ನಾಯಿಗಳು ಜೋರಾಗಿ ಬೊಗಳುತ್ತಿದ್ದರಿಂದ ಕಿಟಕಿಯಿಂದ ಹೊರಗೆ ನೋಡಿದಾಗ ಬೆಂಕಿ ಕಾಣಿಸಿತು. ಮುಂದಿನ ಬಾಗಿಲು ತೆಗೆಯಲು ಸಾಧ್ಯವಾಗದ್ದರಿಂದ ಹಿಂಬಾಗಿಲಿನಿಂದ ಬಂದು … Read more