ಕಾಚಿನಕಟ್ಟೆ ಸಮೀಪ ಕಾರು ಅಪಘಾತ ಕೇಸ್, ಮತ್ತೊಬ್ಬ ಯುವಕ ಸಾವು
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟಂಬರ್ 2020 ಶಿವಮೊಗ್ಗದ ಕಾಚಿನಕಟ್ಟೆ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮತ್ತೊಬ್ಬ ಯುವಕ ಮೃತನಾಗಿದ್ದಾನೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಮೃತರಾಗಿದ್ದು, ಇನ್ನಿಬ್ಬರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೊಡ್ಡಿಬೀಳು ಬಳಿ ಕಾರು ಅಪಘಾತಕ್ಕೀಡಾಯಿತು. ಎನ್.ಆರ್.ಪುರದ ಜೈಸನ್ (20) ಸ್ಥಳದಲ್ಲೆ ಮೃತರಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅನುರಾಗ್ (21) ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಮುನ್ನೆವೆ ಮೃತರಾಗಿದ್ದಾರೆ. ವಿದ್ಯುತ್ ಕಂಬ, ಮರಕ್ಕೆ ಡಿಕ್ಕಿ ಜೈಸನ್, ಅನುರಾಗ್, … Read more