ಶಿವಮೊಗ್ಗ ವಿಮಾನ ನಿಲ್ದಾಣ, ಎಡದಂಡೆ ನಾಲೆ ನೀರಿನಿಂದ ರೈತರಿಗೆ ಸಂಕಷ್ಟ, ಅಧಿಕಾರಿಗಳು ಭೇಟಿ, ಏನಿದು ಕೇಸ್?
ಶಿವಮೊಗ್ಗ: ಭದ್ರಾ ಎಡದಂಡೆ ಚಾನಲ್ (Canal) ನೀರು ಮತ್ತು ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ನೀರು ತೋಟ, ಗದ್ದೆ ಮತ್ತು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆ ಭದ್ರಾ ಕಾಡಾ ಅಧ್ಯಕ್ಷರು ಮತ್ತು ಅಧಿಕಾರಿಗಳ ನಿಯೋಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಮಳೆಯಾದಾಗ, ಜಲಾಶಯದಿಂದ ನೀರು ಹರಿಸಿದಾಗ ಎಡದಂಡೆ ನಾಲೆ ತುಂಬಿ ಹರಿಯುತ್ತದೆ. ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ಮಳೆ ನೀರು ಕೂಡ ನಾಲೆಗೆ ಸೇರುತ್ತದೆ. ಹಾಗಾಗಿ ಹೆಚ್ಚಿನ … Read more