ಶಿವಮೊಗ್ಗ ಭದ್ರಾವತಿ ಮಧ್ಯೆ ರೈಲ್ವೆ ಮೇಲ್ಸೇತವೆ, ಉದ್ಘಾಟನೆ ಯಾವಾಗ ಗೊತ್ತಾ?

MP-BY-Raghavendra-checks-ROB-at-kadadakatte Flyover

SHIVAMOGGA LIVE NEWS, 5 DECEMBER 2024 ಭದ್ರಾವತಿ : ಕಡದಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ (Flyover) ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ತಿಂಗಳ ಅಂತ್ಯದೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗ – ಭದ್ರಾವತಿ ಹದ್ದಾರಿಯ ಕಡದಕಟ್ಟೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. 2022ರ ಜನವರಿಯಲ್ಲಿ 23 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಯಿತು. ಈಗ ಮೇಲ್ಸುತುವೆ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ. ಸಂಸದ ರಾಘವೇಂದ್ರ … Read more

ಭದ್ರಾವತಿ – ಶಿವಮೊಗ್ಗ ನಡುವೆ ಕೈಕೊಟ್ಟ ಇಂಟರ್ ಸಿಟಿ ರೈಲು ಇಂಜಿನ್

Intercity-Train-Stopped-at-kadadakatte-in-Bhadravath

SHIVAMOGGA LIVE NEWS | 12 DECEMBER 2022 ಭದ್ರಾವತಿ : ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನ ಇಂಜಿನ್ ನಲ್ಲಿ (engine problem) ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಭದ್ರಾವತಿ ನಿಲ್ದಾಣದಿಂದ ಸ್ವಲ್ಪ ದೂರ ಬಂದು ರೈಲು ನಿಂತಿತ್ತು. ಪ್ರಯಾಣಿಕರು ಗೊಂದಲಕ್ಕೀಡಾಗಿದ್ದರು. ಭದ್ರಾವತಿ ನಿಲ್ದಾಣಕ್ಕೆ 7.26ಕ್ಕೆ ಆಗಮಿಸಿದ್ದ ರೈಲು 7.27ಕ್ಕೆ ಹೊರಟಿತ್ತು. ಕಡದಕಟ್ಟೆ ಬಳಿ ರೈಲ್ವೆ ಇಂಜಿನ್ ಫೇಲ್ ಆಗಿ ನಿಂತಿತ್ತು. ಹಾಗಾಗಿ ಮುಂದೇನು ಎಂದು ತೋಚದೆ ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದರು. ಕೆಲವು ಪ್ರಯಾಣಿಕರು ರೈಲು ಇಳಿದು … Read more

ಶಿವಮೊಗ್ಗ – ಭದ್ರಾವತಿ ಮಧ್ಯೆ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ, ಡಿಸಿ ಆದೇಶ

Bhadravathi Name Graphics

SHIVAMOGGA LIVE NEWS | 16 ಮಾರ್ಚ್ 2022 ಭದ್ರಾವತಿಯ ಕಡದಕಟ್ಟೆ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಿನ್ನೆಲೆ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ರೈಲ್ವೆ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳಿಸಬೇಕಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆ ಹಿನ್ನೆಲೆ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಯಾವುದ ಪರ್ಯಾಯ ಮಾರ್ಗ? ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ … Read more

ನಾಲ್ಕು ರೈಲ್ವೆ ಮೇಲ್ಸೇತುವೆ, ಶಿವಮೊಗ್ಗ ಸಂಸದರಿಂದ ಕಾಮಗಾರಿ ಪರಿಶೀಲನೆ, ಎಲ್ಲೆಲ್ಲಿ ಎಷ್ಟಾಗಿದೆ ಕೆಲಸ?

BY Raghavendra Visit Vidyanagara Bridge

ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022 ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಶಿವಮೊಗ್ಗ ನಗರಕ್ಕೆ ಹೊಂದಿಕೊಂಡ ಹಾಗೆ ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್’ಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇವತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ಕಾಮಗಾರಿಗಳ ಪರಿಶೀಲನೆ ಕಾರ್ಯ ನಡೆಸಿದರು. ಎಲ್ಲೆಲ್ಲೆ ಪರಿಶೀಲನೆ ನಡೆಸಿದರು? ಶಿವಮೊಗ್ಗದಲ್ಲಿ 165 ಕೋಟ ರೂ. ವೆಚ್ಚದಲ್ಲಿ ನಾಲ್ಕು ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ನಿರ್ಮಿಸಲಾಗುತ್ತಿದೆ. ಇವತ್ತು ಸಂಸದ ರಾಘವೇಂದ್ರ ಅವರು ಅಧಿಕಾರಿಗಳೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ … Read more