ಶಿವಮೊಗ್ಗ ಜೆಡಿಎಸ್‌ ಪಕ್ಷಕ್ಕೆ ನೂತನ ಅಧ್ಯಕ್ಷ, ಕಾರ್ಯಕರ್ತರ ಸಮ್ಮುಖ ಅಧಿಕಾರ ಸ್ವೀಕಾರ

Kadidal-Gopal-is-the-New-president-of-Shimoga-JDS

SHIVAMOGGA LIVE NEWS | 27 NOVEMBER 2023 SHIMOGA : ಜೆಡಿಎಸ್‌ ಪಕ್ಷದ ನೂತನ ಜಿಲ್ಲಾಧ್ಯರಾಗಿ ಡಾ. ಕಡಿದಾಳ್‌ ಗೋಪಾಲ್‌ ಪದಗ್ರಹಣ ಮಾಡಿದರು. ನಗರದ ಶುಭಮಂಗಳ ಸಭಾಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಕಾರ್ಯಕರ್ತರ ಮುಂದೆ ನೂತನ ಅಧ್ಯಕ್ಷರು ಅಧಿಕಾರ ಸ್ವೀಕರಿಸಿದರು. ಯಾರೆಲ್ಲ ಏನೇನು ಹೇಳಿದರು? ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಮುಖರು ಪಕ್ಷದ ಸಂಘಟನೆ ಮತ್ತು ಭವಿಷ್ಯದ ಕುರಿತು ಪ್ರಮುಖ ಸಂಗತಿ ಪ್ರಸ್ತಾಪಿಸಿದರು. ಶಾಸಕಿ ಶಾರದಾ ಪೂರ್ಯಾನಾಯ್ಕ್‌, ಪ್ರಮುಖರಾದ ಶಾರದಾ ಅಪ್ಪಾಜಿಗೌಡ, ದೀಪಕ್‌ ಸಿಂಗ್‌, ಗೋವಿಂದಪ್ಪ, ಗೀತಾ ಸತೀಶ್‌, ಚಾಬೂಸಾಬ್‌, … Read more