ಶಿವಮೊಗ್ಗದಿಂದ ಕಾಗಿನೆಲೆ ಸಮಾವೇಶಕ್ಕೆ 20ಕ್ಕೂ ಹೆಚ್ಚು ಬಸ್ಸುಗಳಲ್ಲಿ ಮಹಿಳೆಯರ ಪ್ರಯಾಣ

071120 Kuruba Women Samavesha In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020 ಕಾಗಿನೆಲೆಯಲ್ಲಿ ನವೆಂಬರ್ 8ರಂದು ನಡೆಯಲಿರುವ ಮಹಿಳಾ ಸಮಾವೇಶಕ್ಕೆ ಶಿವಮೊಗ್ಗದಿಂದ ದೊಡ್ಡ ಸಂಖ್ಯೆಯ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ ಎಂದು ಕುರುಬ ಸಮುದಾಯ ಮಹಿಳಾ ಸಂಘದ ಸಹ ಕಾರ್ಯದರ್ಶಿ ಸ್ವಪ್ನ ಸುರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಪ್ನ ಸುರೇಶ್ ಅವರು, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಕಾಗಿನೆಲೆಯಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಶಿವಮೊಗ್ಗದಿಂದ ಸುಮಾರು 22 ಬಸ್ಸುಗಳಲ್ಲಿ ಜನರು ಕಾಗಿನೆಲೆಗೆ ತೆರಳುತ್ತಿದ್ದೇವೆ ಎಂದರು.   ಶಿವಮೊಗ್ಗ … Read more