ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಶಿವಮೊಗ್ಗದ ಆಸ್ಪತ್ರೆಗೆ ದಾಖಲು
SHIVAMOGGA LIVE NEWS | 24 MAY 2024 SHIMOGA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಜ್ವರ, ಕೆಮ್ಮು ಹಾಗೂ ಶೀತದಿಂದ ಬಳಲುತ್ತಿದ್ದು, ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಗುರುವಾರ ದಾಖಲು (Hospitalized) ಮಾಡಲಾಗಿದೆ. ಸದ್ಯ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ಬಹುತೇಕ ಚೇತರಿಕೆ ಕಂಡಿದೆ. ಮೂರಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಪುತ್ರಿ ಡಾ.ರಾಜನಂದಿನಿ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಇವತ್ತು ಆಸ್ಪತ್ರೆಯಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ. … Read more