ಬ್ಯಾಕೋಡು ಜೋಡಿ ಕೊಲೆ ಘಟನಾ ಸ್ಥಳಕ್ಕೆ ಕಾಗೋಡು ತಿಮ್ಮಪ್ಪ ಭೇಟಿ
ಶಿವಮೊಗ್ಗ ಲೈವ್.ಕಾಂ | SAGARA NEWS | 30 JUNE 2021 ಸಾಗರ ತಾಲೂಕು ಬ್ಯಾಕೋಡಿನಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣ ಆರೋಪಿಗಳ ಬಂಧನವಾಗದೆ ಇರುವುದಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರೂರು ಹೋಬಳಿಯ ದ್ವೀಪದಲ್ಲಿ ಘಟನೆ ನಡೆದ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಜೋಡಿ ಕೊಲೆ ತನಿಖೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ | ಕತ್ತು ಕೊಯ್ದು ವೃದ್ಧ ದಂಪತಿಯ ಬರ್ಬರ ಹತ್ಯೆ, … Read more