ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸಹಸ್ರ ಕಳಸ ಅಭಿಷೇಕ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2021 ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಸಹಸ್ರ ಕಳಸ ಅಭಿಷೇಕ ಮಹೋತ್ಸವ ನಡೆಯಿತು. ದೇವರ ಮೂರ್ತಿ ಅಭಿಷೇಕ ನಡೆಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಸೀತಾರಾಮಾಂಜನೇಯ ಸ್ವಾಮಿ ಮೂರ್ತಿಗೆ ಅಭಿಷೇಕ ನಡೆಸಲಾಯಿತು. ದೇವಸ್ಥಾನದ ಆವರಣದಲ್ಲಿ ಕಳಸಗಳನ್ನು ಇರಿಸಿ, ಅವುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ದೇವರ ಮೂರ್ತಿಗೆ ಅಭಿಷೇಕ ನಡೆಸಲಾಯಿತು. ಈ ವೇಳೆ ಭಕ್ತರು ಭಜನೆಗಳು, ಕೀರ್ತನೆಗಳನ್ನು ಹಾಡಿದರು. ಅಭಿಷೇಕವನ್ನು … Read more