ಶಿವಮೊಗ್ಗದ ಕಲ್ಲಗಂಗೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ

010921 Raid At Kallagangur by Excise Department

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಶಿವಮೊಗ್ಗದ ಕಲ್ಲಗಂಗೂರು ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೆಕ್ಕೆ ಜೋಳದ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಕಲ್ಲಗಂಗೂರಿನ ಈಶ್ವರ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಮೆಕ್ಕೆ ಜೋಳ ಬೆಳೆಯಲಾಗಿತ್ತು. ಇದರ ನಡುವೆ ಯಾರಿಗೂ ಕಾಣದ ಹಾಗೆ ಗಾಂಜಾ ಬೆಳೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 30 … Read more

ಸ್ಫೋಟ ಸ್ಥಳಕ್ಕೆ ಗಣಿ, ಭೂ ವಿಜ್ಞಾನ ಸಚಿವರ ಭೇಟಿ, ತನಿಖೆಗೆ ಸಮಿತಿ ರಚನೆ, ಮೃತರ ಕುಟುಂಬಕ್ಕೆ ಪರಿಹಾರ

220121 Minister Murugesh Nirani Visit Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲು ಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದರು. ಇವತ್ತು ಸ್ಥಳಕ್ಕೆ ಭೇಟಿ ನೀಡಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ, ಇಲ್ಲಿ ಕಲ್ಲು ಗಣಿಗಾರಿಕೆ ಅಧಿಕೃತವಾಗಿ ನಡೆಯುತ್ತಿತ್ತೇ ಅಥವಾ … Read more