ಶಿಕಾರಿಪುರದಲ್ಲಿ ಮನೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ

160621 Kallabhatti Raid At Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 JUNE 2021 ಕಳ್ಳಭಟ್ಟಿ ತಯಾರಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಳವಳ್ಳಿ ತಾಂಡಾದ  ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿಕಾರಿಪುರ ತಾಲೂಕು ಮಳವಳ್ಳಿ ತಾಂಡಾದ ಕುಮಾರ ನಾಯ್ಕ ಎಂಬುವವರ ಮನೆ ಮೇಲೆ ದಾಳಿ ಮಾಡಲಾಗಿದೆ. ಮೂರು ಲೀಟರ್ ಕಳ್ಳಭಟ್ಟಿ ಮತ್ತು ಅದನ್ನು ತಯಾರಿಸಲು ಬಳಸಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ಸಾಗರ ಉಪ ವಿಭಾಗದ ಉಪ … Read more

ಕಳ್ಳಭಟ್ಟಿ ಕಾಯಿಸುತ್ತಿದ್ದಾಗಲೇ ಅಡ್ಡೆ ಮೇಲೆ ಅಧಿಕಾರಿಗಳ ದಾಳಿ, ಅಮ್ಮ, ಮಗ ಎಸ್ಕೇಪ್

020621 Kallabatti at Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 JUNE 2021 ಜಿಲ್ಲೆಯಲ್ಲಿ ಒಂದು ವಾರ ಕಠಿಣ ಲಾಕ್ ಡೌನ್ ಜಾರಿಯಾಗುತ್ತಿದ್ದಂತೆ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕಳ್ಳಭಟ್ಟಿಗೆ ಡಿಮಾಂಡ್ ಬಂದಿದೆ. ಶಿಕಾರಿಪುರದಲ್ಲಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆಯೊಂದರ ಮೇಲೆ ಅಬಕಾರಿ ಇಲಾಖೆ ಅಧಿಕಾರಿ ನಡುರಾತ್ರಿ ದಾಳಿ ನಡೆಸಿದ್ದಾರೆ. ಶಿಕಾರಿಪುರ ತಾಲೂಕು ಮಳವಳ್ಳಿ ತಾಂಡದ ಮಲ್ಲಪ್ಪನ ಕಟ್ಟೆ ಕೆರೆ ದಡದಲ್ಲಿ ಕಳ್ಳಬಟ್ಟಿ ಕಾಯಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಳ್ಳಭಟ್ಟಿ ಕಾಯಿಸುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊತ್ತಿ ಉರಿಯುತ್ತಿತ್ತು ಬೆಂಕಿ … Read more