ಕಲ್ಯಾಣ ಚಾಲುಕ್ಯರ ಶಾಸನ ಪತ್ತೆ, ಅದರಲ್ಲಿ ಏನೇನೆಲ್ಲ ಬರೆಯಲಾಗಿದೆ?
SHIVAMOGGA LIVE NEWS, 28 NOVEMBER 2024 ಶಿಕಾರಿಪುರ : ಇಲ್ಲಿನ ಕಲ್ಮನೆ ಗ್ರಾಮದಲ್ಲಿ ಪತ್ತೆಯಾದ ಕಲ್ಯಾಣ ಚಾಲುಕ್ಯರ ಕಾಲದ ಎರಡು ಶಾಸನಗಳನ್ನು (inscription) ಅಧ್ಯಯನ ಮಾಡಲಾಗಿದೆ. ಹಂಪಿಯ ಪುರಾತತ್ವ ಇಲಾಖೆ ನಿರ್ದೇಶಕ ಆರ್.ಶೇಜೇಶ್ವರ ನಾಯಕ್ ಮತ್ತು ಮಂಜಪ್ಪ ಕ್ಷೇತ್ರ ಕಾರ್ಯ ನಡೆಸುವ ಸಂದರ್ಭ ಈ ಎರಡು ಶಾಸನಗಳು ದೊರೆತಿವೆ. ಸ್ಥಳೀಯ ಬನ್ನಿಕಾಳಮ್ಮನ ಗುಡಿ ಹತ್ತಿರ ಎರಡು ಕಲ್ಲಿನ ಶಾಸನಗಳು ದೊರೆತಿವೆ. ಕಲ್ಯಾಣ ಚಾಲುಕ್ಯರ ಅರಸ ಆರನೇ ವಿಕ್ರಮಾದಿತ್ಯನ (8.8.1084-1096) ಕಾಲಕ್ಕೆ ಸೇರಿದವು ಎಂದು ಅಂದಾಜಿಸಲಾಗಿದೆ. ಒಂದನೇ … Read more