ಸಿಗಂದೂರು ಲಾಂಚ್‌ನಲ್ಲಿ ಪ್ರವಾಸಿಗರು, ಸ್ಥಳೀಯರ ನಡುವೆ ಜಟಾಪಟಿ
ಶಿವಮೊಗ್ಗ ಲೈವ್.ಕಾಂ | SAGARA NEWS | 27 ಆಗಸ್ಟ್ 2020 ಲಾಂಚ್‍ನಲ್ಲಿ ವಾಹನ ನಿಲ್ಲಿಸುವ ವಿಚಾರದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ನಡುವೆ ಮಾತಿಗೆ ಮಾತು ಬೆಳೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಕಳಸವಳ್ಳಿ ದಡದಲ್ಲಿ ಬುಧವಾರ ಘಟನೆ ಸಂಭವಿಸಿದೆ. ಗದಗದಿಂದ ಸಿಗಂದೂರಿಗೆ ಬಂದಿದ್ದ ಪ್ರವಾಸಿಗರು, ತಮ್ಮ ವಾಹನವನ್ನು ಮೊದಲು ಲಾಂಚ್‍ಗೆ ಹತ್ತಿಸಬೇಕು ಎಂದು ಜಗಳ ತೆಗೆದಿದ್ದಾರೆ. ಈ ವೇಳೆ ಸ್ಥಳೀಯರು ಮತ್ತು ಪ್ರವಾಸಿಗರ ನಡುವೆ ಮಾತಿಗೆ ಮಾತು ಬೆಳೆದಿದೆ. ಕೊನೆಗೆ ಕೈ ಕೈ ಮಿಲಾಯಿಸುವ … Read more