ಶಿವಮೊಗ್ಗದಲ್ಲಿ ಕನಕದಾಸರ ಪುತ್ಥಳಿ ಮೆರವಣಿಗೆ, ಕಲಾ ತಂಡಗಳ ವಾದ್ಯಕ್ಕೆ ಭರ್ಜರಿ ಡಾನ್ಸ್

301123 Kanakadasa Jayanthi procession in shimoga

SHIVAMOGGA LIVE NEWS | 30 NOVEMBER 2023 SHIMOGA : ಕನಕದಾಸ ಜಯಂತಿ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಕನಕದಾಸ ಪುತ್ಥಳಿಯ ಮೆರವಣಿಗೆ ನಡೆಸಲಾಯಿತು. ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿತು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್‌ ಶಾಕ್‌ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ? ಕುರುಬ ಸಮಾಜದ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಚಂಡೆ, ಪುರುಷ ಮತ್ತು ಮಹಿಳಾ ಡೊಳ್ಳು ತಂಡಗಳು, ವೀರಗಾಸೆ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. … Read more