ಶಿವಮೊಗ್ಗಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ, ಮಹತ್ವದ ಸಭೆಗಳು, ಹಲವರ ಭೇಟಿ

shimoga dc office

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಕನ್ನಡ ಅಭಿವೃದ್ಧಿ ಪ್ರಾಧಿಕಾರದ (Praadhikaara)ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮೂರು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಸಭೆಗಳು ಮತ್ತು ಪ್ರಮುಖರನ್ನು ಭೇಟಿಯಾಗಲಿದ್ದಾರೆ. ಜ.17ರಿಂದ ಮೂರು ದಿನ ಅವರು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ ಅಧ್ಯಕ್ಷರು? ಜ.17ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗದ ಅತಿಥಿ ಗೃಹದಲ್ಲಿ ಕನ್ನಡ ಪರ ಸಂಘಟನೆಗಳ ಪ್ರಮುಖರು ಮತ್ತು ಹೋರಾಟಗಾರರ ಜೊತೆಗೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ … Read more