ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ
ಶಿವಮೊಗ್ಗ: ಕರ್ನಾಟಕ ಸಂಘವು ಪ್ರತಿ ವರ್ಷದಂತೆ 2025ನೆಯ ಸಾಲಿನಲ್ಲಿ ಮೊದಲ ಮುದ್ರಣವಾಗಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಬಹುಮಾನ ನೀಡಲು ಲೇಖಕರು ಮತ್ತು ಪ್ರಕಾಶಕರಿಂದ ಕೃತಿಗಳನ್ನು ಆಹ್ವಾನಿಸಿದೆ. ಆಯ್ದ ಅತ್ಯುತ್ತಮ ಕೃತಿಗಳಿಗೆ ₹10,000 ನಗದು ಬಹುಮಾನ ಮತ್ತು ಫಲಕವನ್ನು (Awards) ನೀಡಿ ಗೌರವಿಸಲಾಗುವುದು. ನಿಯಮಗಳು ಏನು? 2025ರಲ್ಲಿ ಮೊದಲ ಬಾರಿಗೆ ಮುದ್ರಣಗೊಂಡ ಕನ್ನಡ ಪುಸ್ತಕಗಳಿಗೆ ಮಾತ್ರ ಬಹುಮಾನ. ಮರುಮುದ್ರಣ, ಹಸ್ತಪ್ರತಿ, ಸಂಪಾದಿತ ಕೃತಿಗಳು ಅಥವಾ ಒಬ್ಬರಿಗಿಂತ ಹೆಚ್ಚು ಲೇಖಕರಿರುವ ಪುಸ್ತಕಗಳಿಗೆ ಅವಕಾಶವಿಲ್ಲ. ಒಂದು ಪ್ರಕಾರಕ್ಕೆ ಕನಿಷ್ಠ 5 ಕೃತಿಗಳು … Read more