ತುರ್ತಾಗಿ ತನಿಖಾ ಆಯೋಗ ನೇಮಿಸಬೇಕು, ಶಿವಮೊಗ್ಗ ಸಮಾವೇಶದಲ್ಲಿ ಸಾಹಿತಿಗಳ ಪಟ್ಟು, ಕಾರಣವೇನು?
ಶಿವಮೊಗ್ಗ: ಕನ್ನಡ ನಾಡು ನುಡಿ ಜಾಗೃತಿ ಸಮಿತಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ ಹೋರಾಟ, ಕನ್ನಡಿಗರ ಜಾಗೃತಿ ಸಮಾವೇಶ ನಡೆಯಿತು. ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಡೊಳ್ಳು ಬಾರಿಸಿ ಚಾಲನೆ ನೀಡಿದರು. (Protest) ‘ತನಿಖಾ ಆಯೋಗ ನೇಮಿಸೇಕಿದೆ‘ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ತನಿಖಾ ಆಯೋಗ ರಚಿಸುವಂತೆ ಆಗ್ರಹಿಸಿದರು. ಇಲ್ಲಿದೆ ಸಾಹಿತಿ ಸಿದ್ದರಾಮಯ್ಯ ಅವರ ಭಾಷಣದ 5 ಪ್ರಮುಖಾಂಶಗಳು. ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶಗೌಡ, ರೈತ … Read more