ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?
ಶಿವಮೊಗ್ಗ: ಹೊಂಗಿರಣ ರಂಗತಂಡ (Theatre) 30ನೇ ವರ್ಷಕ್ಕೆ ಕಾಲಿಡುತ್ತಿದೆ. ಈ ಹಿನ್ನೆಲೆ ವರ್ಷಪೂರ್ತಿ ರಂಗ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 8ರಂದು ಇದರ ಉದ್ಘಾಟನೆ ನೆರವೇರಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸಾಸ್ವೆಹಳ್ಳಿ ಸತೀಶ್ ತಿಳಿಸಿದ್ದಾರೆ. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಸ್ವೆಹಳ್ಳಿ ಸತೀಶ್, ಸುವರ್ಣ ಸಂಸ್ಕೃತಿ ಭವನದಲ್ಲಿ ನೀನಾಸಂ ಪ್ರಾಂಶುಪಾಲರಾದ ಡಾ. ಎಂ. ಗಣೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಲಾವಿದರ ಒಕ್ಕೂಟದ ಅಧ್ಯಕ್ಷ ಕಾಂತೇಶ್ ಕದರಮಂಡಲಗಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್. … Read more