ಶಿವಮೊಗ್ಗ ನಗರ ಸಂಪೂರ್ಣ ಕೇಸರಿಮಯ, ಗಾಂಧಿ ಬಜಾರ್ ಮಹಾದ್ವಾರದ ಮೇಲೆ ಉಗ್ರ ನರಸಿಂಹ, ಹೇಗಿದೆ ಅಲಂಕಾರ?
SHIVAMOGGA LIVE NEWS | 26 SEPTEMBER 2023 SHIMOGA : ಹಿಂದೂ ಸಂಘಟನೆಗಳ ಮಹಾಮಂಡಳಿಯ ಗಣಪತಿಯ (GANESH) ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ನಗರದಾದ್ಯಂತ ಅಲಂಕಾರ ಮಾಡಲಾಗಿದೆ. ಶಿವಮೊಗ್ಗ ಸಿಟಿ ಕೇಸರಿಮಯವಾಗಿದೆ. ಮಹಾದ್ವಾರದ ಮೇಲೆ ಉಗ್ರ ನರಸಿಂಹ ಗಾಂಧಿ ಬಜಾರ್ ಮುಖ್ಯ ದ್ವಾರದಲ್ಲಿ ಈ ಬಾರಿ ಉಗ್ರ ನರಸಿಂಹನ ಪ್ರತಿಮೆ ಸ್ಥಾಪಿಸಲಾಗಿದೆ. ಉಗ್ರ ನರಸಿಂಹ ಸ್ವಾಮಿಯು ಹಿರಣ್ಯ ಕಶ್ಯಪನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಸಂಹಾರ ಮಾಡಿದ್ದ. ಅದರ ಪ್ರತಿರೂಪವನ್ನು ಚಿತ್ರಿಸಲಾಗಿದೆ. ಓತಿಘಟ್ಟದಲ್ಲಿರುವ … Read more