ಆನಂದಪುರ ಹೋಬಳಿ, ಗದ್ದೆಯಲ್ಲಿ ನಾಟಿ ಮಾಡುವಾಗ ರೈತ ಸಾವು
ಸಾಗರ: ಆನಂದಪುರ ಹೋಬಳಿಯ ಕಣ್ಣೂರು ಗ್ರಾಮದಲ್ಲಿ ಗದ್ದೆಯಲ್ಲಿ ನಾಟಿ ಮಾಡುವಾಗ ಕುಸಿದು ಬಿದ್ದು ರೈತರೊಬ್ಬರು (Farmer) ಮೃತಪಟ್ಟಿದ್ದಾರೆ. ಕಣ್ಣೂರು ಗ್ರಾಮದ ಸತ್ಯನಾರಾಯಣ ಕೈಸೋಡಿ (50) ಮೃತರು. ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸತ್ಯನಾರಾಯಣ ಅವರು ನಾಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸತ್ಯನಾರಾಯಣ ಅವರು ಹೃಯದಾಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್ ಇತಿಹಾಸ ಕೂಡಲೇ ಅವರನ್ನು ಸಮೀಪದ … Read more