ಶಿವಮೊಗ್ಗದಲ್ಲಿ ಸಿನಿಮಾ ನಿರ್ಮಾಣಕ್ಕೆ ಕಂಠೀರವ ಸ್ಟುಡಿಯೊ, ಏನಂದ್ರು ಅಧ್ಯಕ್ಷರು?
ಶಿವಮೊಗ್ಗ: ಸಿನಿಮಾ ಕ್ಷೇತ್ರಕ್ಕೆ ಶಿವಮೊಗ್ಗ ಜಿಲ್ಲೆ ಅಪಾರ ಕೊಡುಗೆ ನೀಡುತ್ತಿದೆ. ಹೀಗಾಗಿ ಇಲ್ಲಿ ಕಂಠೀರವ ಸ್ಟುಡಿಯೊ ನಿರ್ಮಾಣ ಮಾಡಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಕಂಠೀರವ ಸ್ಟುಡಿಯೊ ನಿಗಮದ ಅಧ್ಯಕ್ಷ ಮೆಹಬೂಬ್ ಭಾಷಾ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೆಹಬೂಬ್ ಭಾಷಾ, ಕಂಠೀರವ ಸ್ಟುಡಿಯೊವನ್ನು ರಾಜ್ಯದ ವಿವಿಧೆಡೆಗೆ ವಿಸ್ತರಣೆ ಮಾಡುವ ಉದ್ದೇಶವನ್ನು ನಿಗಮ ಹೊಂದಿದೆ. ಇದಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಬಹಳಷ್ಟು ಬೇಡಿಕೆಯೂ ಇದೆ. ಹಾಗಾಗಿ ಶಿವಮೊಗ್ಗ ನಗರವನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಇದಕ್ಕೆ ರಾಜ್ಯ ಹಾಗೂ ಜಿಲ್ಲಾ … Read more